ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೫: ನಮ್ಮ ಕೃಷಿ ಸಂಸ್ಕೃತಿಯ ಸವಾಲುಗಳು ನಮ್ಮ ಕೃಷಿ ಅರೋಗ್ಯಕರವಾಗಿದ್ದರೆ ಸಾಹಿತ್ಯ ಸಂಸ್ಕೃತಿ ಶಿಕ್ಷಣ ಆರೋಗ್ಯಗಳು ಸುಖಕರವಾಗಿರುತ್ತವೆ. ಈಗ ಕೃಷಿಗೆ ಅಭಿವೃದ್ಧಿ, ಹವಾಮಾನ ವೈಪರೀತ್ಯ, ವೀಪರಿತ ಆಶೆಗಳಿಂದ ದೊಡ್ಡ ಹೊಡೆತ ಬಿದ್ದಿದೆ. ಸರಿಯಾಗಿ ಮಳೆಯಾಗುತ್ತಿಲ್ಲ. […]
