Need help? Call +91 9535015489

📖 Print books shipping available only in India. ✈ Flat rate shipping

ಭಗವದ್ಗೀತೆಯ ಸಾರಸರ್ವಸ್ವ  ಭಾಗ- ೩

ಭಗವದ್ಗೀತೆಯ ಸಾರಸರ್ವಸ್ವ  ಭಾಗ- ೩ ಮಾನವ ಹಕ್ಕುಗಳು– ಅ) ಸ್ವಾಭಾವಿಕ ಮಾನವ ಹಕ್ಕುಗಳು– ಮಾನವೀಯವಾಗಿ ಬದುಕಲು ಬಯಸುವ ವ್ಯಕ್ತಿಗೆ ಯಾವ ಮಾನವ ಹಕ್ಕುಗಳಿವೆ ಎಂಬುದನ್ನು ಭಾರತೀಯ ಜಗತ್ತಿನಲ್ಲಿ ಒಂದು ಸಿದ್ಧಾಂತದಂತೆ ಮೊಟ್ಟ ಮೊದಲಿಗೆ ಪ್ರತಿಪಾದಿಸಿದುದು ಭಗವದ್ಗೀತೆಯೇ. ಅದು ವ್ಯಕ್ತಿಯನ್ನು ಹಲವು ಮಗ್ಗುಲುಗಳಲ್ಲಿ […]

ಭಗವದ್ಗೀತೆಯ ಸಾರಸರ್ವಸ್ವ  ಭಾಗ- ೨ 

ಭಗವದ್ಗೀತೆಯ ಸಾರಸರ್ವಸ್ವ  ಭಾಗ- ೨ ಆ) ಲೋಕ ಕಲ್ಯಾಣ– ವಾಸ್ತವಿಕವಾಗಿ ಪ್ರಪಂಚವನ್ನಾಗಲೀ, ಪ್ರಪಂಚದಲ್ಲಿ ದೊರಕುವ ಸುಖ ದುಃಖಗಳನ್ನಾಗಲೀ, ಪ್ರಾಪಂಚಿಕ ಇತಿಮಿತಿ ಚೌಕಟ್ಟು ಬಂಧ ವನ್ನಾಗಲೀ ಒಪ್ಪಿಕೊಳ್ಳದೇ ಇರಲು ಸಾಧ್ಯವಿಲ್ಲ. ಪ್ರಪಂಚದಲ್ಲಿ ಬಾಳನ್ನು ಸಾಗಿಸಲೇ ಬೇಕು, ಜವಾಬ್ದಾರಿಗಳನ್ನು ನಿರ್ವಹಿಸಲೇ ಬೇಕು; ಅದೇ ಸಹಜವಾದದ್ದು. […]

ಭಗವದ್ಗೀತೆಯ ಸಾರಸರ್ವಸ್ವ ಭಾಗ-೧

ಭಗವದ್ಗೀತೆಯ ಸಾರಸರ್ವಸ್ವ  ಭಾಗ-೧ ನಮ್ಮ ಭಾರತೀಯ ಚಿಂತನೆಯ ಮೂಲಾಧಾರ ವೇದ, ಉಪನಿಷತ್ತು, ಭಗವದ್ಗೀತೆಗಳು. ಇವುಗಳ ಪಾರಮ್ಯವನ್ನು ಒಪ್ಪಿಕೊಳ್ಳಲೀ ಒಪ್ಪಿಕೊಳ್ಳದಿರಲೀ ಅವು ಪ್ರತಿಪಾದಿಸುವ ಚಿಂತನೆಯ ಸಾರವನ್ನು ತಮ್ಮದೇ ಆದ ರೀತಿಯಲ್ಲಿ ಅಳವಡಿಸಿಕೊಳ್ಳದಿರುವ ಭಾರತೀಯ ಚಿಂತನಾ ಪ್ರಕಾರ ಇಲ್ಲವೆಂದೇ ಹೇಳಬೇಕು. ಭಾರತದಲ್ಲಿ ತತ್ತ್ವಶಾಸ್ತ್ರವನ್ನು ಎತ್ತಿ […]

ಸ್ಥಿತಪ್ರಜ್ಞತೆ

ಸ್ಥಿತಪ್ರಜ್ಞತೆ ಸ್ಥಿತಪ್ರಜ್ಞ ಎಂದರೆ ಸ್ಥಿರವಾದ ಬುದ್ದಿಯುಳ್ಳವ, ಶಾಂತಚಿತ್ತತೆಯನ್ನು ಹೊಂದಿರುವವ, ರಾಗದ್ವೇಷರಹಿತ, ಸುಖ ಹಾಗೂ ದುಃಖಗಳಲ್ಲಿ ವಿಚಲಿತನಾಗದ, ಯಾವಾಗಲೂ ಸಂತೃಪ್ತಿಯನ್ನು ಹೊಂದಿರುವವ ಹಾಗೂ ಆನಂದವನ್ನು ಹೊಂದಿರುವವ ಎಂಬುದು ಸಾಮಾನ್ಯ ಅರ್ಥ. ಸುಖ ಬಂದಾಗ ಹೆಚ್ಚು ಹಿಗ್ಗದೇ, ಮತ್ತು ದುಃಖ ಬಂದಾಗ ಕುಗ್ಗಿ ಕುಸಿಯದೇ […]

ನೀತಿ ಮತ್ತು ನೈತಿಕತೆ

ನೀತಿ ಮತ್ತು ನೈತಿಕತೆ ನಾನು ಆಯ್ಕೆ ಮಾಡಿಕೊಂಡ ವಿಷಯ ನೀತಿ ಮತ್ತು ನೈತಿಕತೆ. ಪುರಾತನ ಕಾಲದಿಂದ ಇಂದಿನವರೆಗೂ ನಾವು ಮಾನವನ ಜೀವನದ ರೀತಿಯತ್ತ ದೃಷ್ಟಿ ಹರಿಸಿದರೆ ಕಂಡುಬರುವ ಒಂದು ಮುಖ್ಯ ಅಂಶವೆಂದರೆ ಒಬ್ಬಂಟಿ ಮಾನವನಿರಲಿ, ಕುಟುಂಬವಿರಲಿ, ಸಮಾಜವಿರಲಿ ಅಥವಾ ದೇಶವೇ ಇರಲಿ, […]

ವ್ಯಕ್ತಿಯ ಬದುಕು ಹಾಗೂ ತಾತ್ವಿಕತೆ.

ವ್ಯಕ್ತಿಯ ಬದುಕು ಹಾಗೂ ತಾತ್ವಿಕತೆ. ಭಗವದ್ಗೀತೆಯ ಉದ್ದೇಶಗಳಲ್ಲಿ ಅತ್ಯಂತ ಮುಖ್ಯವಾದದ್ದು ವೈಯಕ್ತಿಕ ಬದುಕು ಮತ್ತು ಸಾಮುದಾಯಿಕ ಬದುಕುಗಳ ಮಧ್ಯೆ ಸಾಮರಸ್ಯತೆಯನ್ನು ಉಂಟುಮಾಡುವುದು, ವ್ಯಕ್ತಿ ಮತ್ತು ಸಮಾಜ ಆರೋಗ್ಯದಿಂದಿರಲು ಮತ್ತು ಬದುಕಿನ ಇತಿಮಿತಿಗಳನ್ನು ಮೀರಲು ಸಾಧ್ಯವಾಗುವಂತೆ ಇರಲು ಪ್ರೇರೇಪಿಸುವುದು. ಸಮಾಜದ ಸುಖ ಸಂತೋಷಗಳೊಂದಿಗೇ […]

ಆಧ್ಯಾತ್ಮ ಎಂದರೇನು?

ಆಧ್ಯಾತ್ಮ ಎಂದರೇನು? ಭಾರತದಲ್ಲಿ ತತ್ತ್ವಶಾಸ್ತ್ರವನ್ನು ಎತ್ತಿ ಹಿಡಿದುದು ಜ್ಞಾನಕ್ಕಾಗಿ ಅಲ್ಲ. ಮನುಷ್ಯ ಈ ಬದುಕಿನಲ್ಲಿ ಸಾಧಿಸಬಹುದಾದ ಅತ್ಯುನ್ನತ ಗುರಿಯನ್ನು ತಲುಪುವುದಕ್ಕಾಗಿ. ಇಲ್ಲಿ ತತ್ತ್ವಶಾಸ್ತ್ರವು ಆಶ್ಚರ್ಯ, ಕುತೂಹಲಗಳಿಂದಾಗಿ ರೂಪುಗೊಂಡಿಲ್ಲ, ಬದಲಿಗೆ ಅದು ರೂಪುಗೊಂಡಿರುವುದು ಬದುಕನ್ನು ಸುಂದರಗೊಳಿಸಿಕೊಳ್ಳುವುದಕ್ಕಾಗಿ. ಇಲ್ಲಿ ತತ್ತ್ವಾನುಸಂಧಾನವು ಕೇವಲ ಬೌದ್ಧಿಕ ಜಿಜ್ಞಾಸೆ […]

ನಮ್ಮ ನಿತ್ಯ ಜೀವನದಲ್ಲಿ ಭಗವದ್ಗೀತೆಯ ಪಾತ್ರ

ನಮ್ಮ ನಿತ್ಯ ಜೀವನದಲ್ಲಿ ಭಗವದ್ಗೀತೆಯ ಪಾತ್ರ ನಮ್ಮ ಭಾರತೀಯ ಚಿಂತನೆಯ ಮೂಲಾಧಾರ ವೇದ, ಉಪನಿಷತ್ತು, ಭಗವದ್ಗೀತೆಗಳು. ಇವುಗಳ ಪಾರಮ್ಯವನ್ನು ಒಪ್ಪಿಕೊಳ್ಳಲೀ ಒಪ್ಪಿಕೊಳ್ಳದಿರಲೀ ಅವು ಪ್ರತಿಪಾದಿಸುವ ಚಿಂತನೆಯ ಸಾರವನ್ನು ತಮ್ಮದೇ ಆದ ರೀತಿಯಲ್ಲಿ ಅಳವಡಿಸಿಕೊಳ್ಳದಿರುವ ಭಾರತೀಯ ಚಿಂತನಾ ಪ್ರಕಾರ ಇಲ್ಲವೆಂದೇ ಹೇಳಬೇಕು. ಶ್ರೀಮದ್ಭಗವದ್ಗೀತೆಯ […]

ಮೋಕ್ಷ

ಮೋಕ್ಷ ಮೋಕ್ಷವೆಂಬ ಪದ ಬಹಳ ಪರಿಚಿತವಾದರೂ, ಮೋಕ್ಷವು ಯಾರೋ ಕೆಲವು ಅಧ್ಯಾತ್ಮಪರರಾದ ವ್ಯಕ್ತಿಗಳಿಗೆ ಮೀಸಲಾದ ವಿಷಯವಲ್ಲ. ಆದರೆ, ಇದು ಎಲ್ಲರಿಗೂ ಅಗತ್ಯವೇ ಎನ್ನುವ ಪ್ರಶ್ನೆಯೂ ಸಹಜವಾಗೇ ಕಾಡುತ್ತದೆ. ಮೋಕ್ಷ ಪದದ ಅರ್ಥವೇ ಬಿಡುಗಡೆ. ಆದರೆ ಯಾವುದರಿಂದ ಬಿಡುಗಡೆ? ಅಧ್ಯಾತ್ಮ ದೃಷ್ಟಿಕೋನದಲ್ಲಿ ಮೋಕ್ಷವೆಂದರೆ, […]