Your Cart

Need help? Call +91 9535015489

📖 Print books shipping available only in India. ✈ Flat rate shipping

ಬದುಕು ಬದಲಿಸಬಹುದು

Nemichandra
$1.52

Product details

Category

Articles

Author

Nemichandra

Publisher

Nava Karnataka

Book Format

Ebook

Language

Kannada

Pages

172

Year Published

2021

ಈ ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯ ಆಗುತ್ತದೆ. ನೋವು ನಲಿವಿನ, ನಿ‍ಟ್ಟುಸಿರಿನ ತುಣುಕುಗಳು ಸೇರಿಯೇ ಈ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು, ಸತ್ತು ಮುಗಿಸದೆ ಇದ್ದು ಬದುಕುವ ದಿಟ್ಠನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು.