
ನೆನಪು ಅನಂತ
Esther Anantha Murthy
₹180.00
Product details
Category | Articles |
---|---|
Author | Esther Anantha Murthy |
Publisher | Akshara Prakashana |
Book Format | Ebook |
Pages | 248 |
Language | Kannada |
ಮೇಷ್ಟ್ರು ಸದಾ ಸಮಾನತೆಯ ಬುನಾದಿಯ ಮೇಲಿನ ಪ್ರಜಾಪ್ರಭುತ್ವದ ಆದರ್ಶ ಸಮಾಜದ ಕನಸುಗಾರರು. ಸಂಸಾರ ಲೌಕಿಕ ಜವಾಬ್ದಾರಿಯನ್ನು ಬೇಡುವ ವಾಸ್ತವ. ಮೇಷ್ಟರೊಡನೆ ಅವರ ಓದು ಬರಹದ ನಿರಂತರ ಧ್ಯಾನಗಳಿಗೆ ತೊಂದರೆ ಆಗದಂತೆ ಕುಟುಂಬವನ್ನು ಬೆಳೆಸಿದ ಜೀವಪ್ರೀತಿಯ ಕಥನವಿದು…
…ಪ್ರಸಿದ್ಧರ ಪತ್ನಿಯ ಏಳುಬೀಳುಗಳ ಮಾಮೂಲಿ ಕಥನವಾಗದೆ, ಏನೆಂಥ ಹೊತ್ತಿನಲ್ಲೂ ಹೆಣ್ಣಿನ ಆಯ್ಕೆ ಮತ್ತು ಆದ್ಯತೆಗಳು ಕುಟುಂಬವನ್ನು ಉಳಿಸಿ, ಬೆಳೆಸುತ್ತ, ಪೊರೆಯುವುದೇ ಆಗಿರುತ್ತವೆ ಎನ್ನುವುದನ್ನು ಈ ಕಥನ ಹೇಳುತ್ತದೆ. ಆದರೆ, ಇದು ಮಿತಿಯಲ್ಲ, ಇದಕ್ಕೂ ಕೊನೆಯಿಲ್ಲದ ತಾಳ್ಮೆ ಮತ್ತು ಶಕ್ತಿ ಬೇಕು. ಇದರಾಚೆಗೆ ಅನ್ನೋನ್ಯ ಸಖ್ಯದ ಸಂಭ್ರಮ ಮತ್ತು ಬಿಕ್ಕಟ್ಟುಗಳನ್ನೂ ಇದು ಧ್ವನಿಸುತ್ತದೆ…
Customers also liked...
-
H.S. Patil
₹100.00₹60.00 -
Katyayini Kunjibettu
₹350.00₹210.00 -
V K Gokak
₹30.00₹18.00 -
Girimane Shyamarao
₹90.00₹54.00 -
Swami Vijayananda Saraswati
₹110.00₹66.00 -
N. Chinnaswamy Sosale
₹200.00₹120.00