ಯಕ್ಷಗಾನ ಸ್ಥಿತ್ಯಂತರ
(ಸಂಶೋಧನ ಲೇಖನಗಳು)
ಯಕ್ಷಗಾನವು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬರಲು ಸಾಂಸ್ಕೃತಿಕವಾಗಿ ಹತ್ತು ಹಲವು ಕಾರಣಗಳಿವೆ. ಈ ಸ್ಥಿತ್ಯಂತರಗಳನ್ನು ಶೈಕ್ಷಣಿಕ ಶಿಸ್ತು ಹಾಗೂ ವಿಮರ್ಶಾತ್ಮಕ ಒಳನೋಟಗಳಿಂದ ಇಲ್ಲಿನ ಲೇಖನಗಳು ದಾಖಲಿಸಿವೆ. ಯಕ್ಷಗಾನದ ಕುರಿತಂತೆ ಬಂದಿರುವ ಬರವಣಿಗೆಗಳಿಗೆ ವಿನೂತನ ಆಯಾಮವನ್ನು ನೀಡಬಲ್ಲ ಆಲೋಚನೆಗಳು ಪ್ರಸ್ತುತ ಗ್ರಂಥದ ಲೇಖನಗಳಲ್ಲಿ ಹರಳುಗೊಂಡಿವೆ.
Reviews
There are no reviews yet.