
ಲಿಯೋ ಟಾಲ್ ಸ್ಟಾಯ್
Tejashree J N$0.36 $0.33
Product details
Author | Tejashree J N |
---|---|
Publisher | Nava Karnataka |
Book Format | Printbook |
Language | Kannada |
Pages | 48 |
Year Published | 2021 |
Category | Biography |
ಶಾಲೆಯಲ್ಲಿ ಟಾಲ್ ಸ್ಟಾಯ್ ತೀರ ದಡ್ಡನಾಗಿದ್ದ. ಶಾಲೆಯಲ್ಲಿ ಕಲಿಕೆಯ ಬಗ್ಗೆ ಆತನಿಗೆ ಆಸಕ್ತಿಯೇ ಇರಲಿಲ್ಲ. ಓದಿಗಿಂತ ಸುತ್ತಣ ಬದುಕಿನ ಬಗ್ಗೆ ಆತನಿಗೆ ಕಳಕಳಿ. ಕೇವಲ ಐದು ವರ್ಷದ ಬಾಲಕನಾಗಿದ್ದಾಗಲೇ ಆತನಿಗೆ ಈ ಜೀವನ ಎಂಬುದು ಕೇವಲ ವಿನೋದವಲ್ಲ, ಅದೊಂದು ಗಂಭಿರವಾದ ಸಮಸ್ಯೆ ಎಂದು ಅನ್ನಿಸಿತ್ತು. ಹದಿನಾರನೆಯ ವಯಸ್ಸಿನ ವೇಳೆಗೆ, ಸಾಂಪ್ರದಾಯಿಕವಾದ ಧಾರ್ಮಿಕ ಸಂಸ್ಥೆ-ಚರ್ಚಿನ ಬಗ್ಗೆ ನಂಬಿಕೆ ಹೊರಟು ಹೋಗಿತ್ತು. ಆಗಿನ್ನೂ ಟಾಲ್ ಸ್ಟಾಯ್ ಗೆ ಹತ್ತೊಂಬತ್ತು ವರ್ಷ. ಹುಡುಗ ಟಾಲ್ ಸ್ಟಾಯ್ ನೋಡಲು ಚೆಲುವನಲ್ಲ. ಎಲ್ಲರೂ ತನ್ನನ್ನು ಮೆಚ್ಚಬೇಕು ಎಂದು ಬಯಸಿದ ಹುಡುಗ! ಆದರೆ ತನ್ನ ಕುರೂಪದ ಕಾರಣ ಯಾರೂ ತನ್ನನ್ನು ಪ್ರೀತಿಸುವುದಿಲ್ಲ ಎಂದೆನಿಸಿತು. ತನ್ನ ಈ ರೂಪದ ಬಗ್ಗೆ ಜಿಗುಪ್ಸೆಗೊಂಡು ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ. ಆದರೆ ಸುಪ್ರಸಿದ್ಧ ತತ್ವಜ್ಞಾನಿ ರೂಸೋವಿನ ಬರಹಗಳು ಕಣ್ಣಿಗೆ ಬಿದ್ದುವು. ಚರ್ಚನ್ನು, ಧರ್ಮವನ್ನು ನಿರಾಕರಿಸಿದ್ದ ಟಾಲ್ ಸ್ಟಾಯ್ ಗೆ ರೂಸೋವಿನ ತಾತ್ವಿಕ ಚಿಂತನೆಗಳು ಆಕರ್ಷಕವಾಗಿ ಕಂಡವು. ಅವನೊಳಗಿನ ಸಾಹಿತಿಯನ್ನು ಜಾಗೃತಗೊಳಿಸಿದವು. ಅದರ ಫಲವಾಗಿ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಕಾರ ಹುಟ್ಟಿದನು!
Customers also liked...
-
J. Premanand
$0.91$0.54 -
N S Shridharmurty
$1.63$0.98 -
Kannada Sangha Kantavar
$0.40$0.19 -
Veena Bannanje
$0.97$0.58 -
Shruthi.B.S
$1.21$0.97 -
Omkar kakade
$3.02$1.81