Sale!

ಭಾಷಾಂತರ : ಸೈದ್ಧಾಂತಿಕ ಹಾಗೂ ಆನ್ವಯಿಕ ನೆಲೆಗಳು ( Printbook )

C.N. Ramachandran
$2.16

ಭಾಷಾಂತರ : ಸೈದ್ಧಾಂತಿಕ ಹಾಗೂ ಆನ್ವಯಿಕ ನೆಲೆಗಳು

ಕಳೆದ ಎರಡುಮೂರು ದಶಕಗಳಲ್ಲಿ ಪಾಶ್ಚಿಮಾತ್ಯಭಾರತೀಯ ವಿಶ್ವ ವಿದ್ಯಾಲಯಗಳಲ್ಲಿ ಭಾಷಾಂತರವನ್ನು ಕುರಿತು ಅಗಾಧ ಚಿಂತನೆ ನಡೆದಿದೆ; ಭಾಷಾಶಾಸ್ತ್ರೀಯ, ವಸಾಹತೋತ್ತರ, ಸ್ತ್ರೀವಾದಿ, ಜಾನಾಂಗಿಕ, ಇತ್ಯಾದಿ ನೆಲೆಗಳಲ್ಲಿ ಭಾಷಾಂತರಕ್ರಿಯೆಯ ಸ್ವರೂಪ ಹಾಗೂ ಪರಿಣಾಮಗಳನ್ನು ಕುರಿತು ಅನೇಕ ಸ್ವೋಪಜ್ಞ ಸಿದ್ಧಾಂತಗಳು ಮೂಡಿ ಬಂದಿವೆ.  ಅವುಗಳಲ್ಲಿ, ನನಗೆ ಮಹತ್ವಪೂರ್ಣವಾದ ಕೆಲವು ಸೈದ್ಧಾಂತಿಕ ಧಾರೆಗಳನ್ನು ಇಲ್ಲಿ ಪರಿಚಯಿಸಲಾಗಿದೆ.

  • Category: Critical Books
  • Author: C.N. Ramachandran
  • Publisher: Manohara Granthamala
  • Language: Kannada
  • ISBN: 978-93-81822-48-7
  • Book Format: Printbook

Out of stock

Reviews

There are no reviews yet.

Only logged in customers who have purchased this product may leave a review.