
ಕರ್ನಾಟಕ ಏಕೀಕರಣ ಇತಿಹಾಸ
Gopal Rao H S$4.00 $3.60
Product details
Author | Gopal Rao H S |
---|---|
Publisher | Nava Karnataka |
Book Format | Ebook |
Language | Kannada |
Pages | 540 |
Year Published | 2021 |
Category | History |
ಕರ್ನಾಟಕದ ಗಡಿರೇಖೆಗಳು ಅನೇಕ ಐತಿಹಾಸಿಕ ಕಾರಣಗಳಿಂದ ಕೆಲವು ಬಾರಿ ಕುಗ್ಗಿದ್ದವು. ಕೆಲವು ಬಾರಿ ಹಿಗ್ಗಿದ್ದವು. ಹಲವು ಕಾರಣಗಳಿಂದ ನೆರೆರಾಜ್ಯಗಳಲ್ಲಿ ಹಂಚಿಹೋಗಿದ್ದ ಪ್ರದೇಶವನ್ನು ಒಂದಾಗಿ ಬೆಸೆದು ಅಖಂಡ ಕರ್ನಾಟಕವಾಗಿ ಎರಕ ಹೊಯ್ಯಲು ಮಾಡಿದ ಪ್ರಯತ್ನವೇ ಕರ್ನಾಟಕ ಏಕೀಕರಣ ಚಳುವಳಿ. ಈ ಚಳುವಳಿಯಲ್ಲಿ ಅನೇಕ ಮಹನೀಯರು ಭಾಗವಹಿಸಿದ್ದರು. ಹೋರಾಟದ ಮುಂಚೂಣಿಯಲ್ಲಿದ್ದ ಹಲವರು ನಾನಾ ರೀತಿಯ ಎಡರು ತೊಡರುಗಳನ್ನು ಅನುಭವಿಸಿದರು. ಕರ್ನಾಟಕ ಏಕೀಕರಣ ಚಳುವಳಿಯ ಸ್ವರೂಪ, ಅದರಲ್ಲಿ ಭಾಗವಹಿಸಿದವರ ಕುರಿತು ಸಮಗ್ರ ಮಾಹಿತಿ ಒದಗಿಸುವ ಒಂದು ಅಪೂರ್ವ ಕೃತಿಯಾಗಿದೆ ‘ಕರ್ನಾಟಕ ಏಕೀಕರಣದ ಇತಿಹಾಸ’.