Your Cart

Need help? Call +91 9535015489

📖 Print books shipping available only in India. ✈ Flat rate shipping

ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ?

Aravind Chokkadi
$0.71

Product details

Author

Aravind Chokkadi

Publisher

Nava Karnataka

Book Format

Printbook

Language

Kannada

Pages

100

Year Published

2021

Category

Personality Development

ವಿದ್ಯಾರ್ಥಿಗಳಿಗೆ ಪರೀಕ್ಷೆ ಎಂದರೆ ಪೆಡಂಭೂತದಂತೆ. ವರ್ಷವಿಡೀ ಓದಿದ, ಗ್ರಹಿಸಿದ ವಿಷಯಗಳನ್ನು ಮೂರು ಗಂಟೆಗಳಲ್ಲಿ ನೆನಪಿನಿಂದ ಹೆಕ್ಕಿ ತೆಗೆಯಬೇಕಲ್ಲವೇ! ಹಾಗಾಗಿ ಭಯ, ಆತಂಕ ಸಹಜ. ಜೊತೆಗೆ ಶಿಕ್ಷಕರ-ಹೆತ್ತವರ ಒತ್ತಡ ಎಲ್ಲಾ ಸೇರಿ ಅವರ ಮನಸ್ಸು ಖಿನ್ನವಾಗುತ್ತದೆ. ಓದಿನ ಏಕಾಗ್ರತೆ ಕಡಿಮೆಯಾಗುತ್ತದೆ. ‘ಯಾಕಾದ್ರೂ ಬಂತಪ್ಪ ಈ ಪರೀಕ್ಷೆ’ ಎನ್ನುವ ಚಡಪಡಿಕೆ ಶುರುವಾಗುತ್ತದೆ. ಈ ಸಮಯದಲ್ಲಿ ಹೆತ್ತವರ, ಶಿಕ್ಷಕರ ಪಾತ್ರ ಅವರಿಗೆ ಪ್ರೋತ್ಸಾಹದಾಯಕವಾಗಿರಬೇಕು. ಇಲ್ಲದಿದ್ದರೆ ಅವರ ಮುಂದಿನ ಭವಿಷ್ಯ ಮುರುಟಿ ಹೋಗಬಹುದು. ವಿದ್ಯಾರ್ಥಿಗಳೇ, ಪರೀಕ್ಷೆಯನ್ನು ಯಶಸ್ವಿಯಾಗಿ ಎದುರುಸುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ? ಇಲ್ಲಿವೆ ನೋಡಿ ಸರಳ-ಸುಲಭ ಉಪಾಯಗಳು.