Your Cart

Need help? Call +91 9535015489

📖 Print books shipping available only in India. ✈ Flat rate shipping

ಹಯವದನ

Girish Karnad
$0.65

Product details

Category

Plays

Author

Girish Karnad

Publisher

Manohara Granthamala

Language

Kannada

ISBN

978-93-81822-14-2

Book Format

Ebook

Year Published

2012

ಹಯವದನ
ಶ್ರೀ ಗಿರೀಶ ಕಾರ್ನಾಡರ ‘ಹಯವದನ’ ನಾಟಕವು ಎಪ್ಪತ್ತರ ದಶಕದಲ್ಲಿ ಅವರು ಹೋಮಿಭಾಭಾ ಫೆಲೋಶಿಪ್ ಪಡೆದು ಧಾರವಾಡದಲ್ಲಿದ್ದಾಗ ಬರೆದದ್ದು. ಈ ನಾಟಕಕ್ಕೆ ರಾಷ್ಟ್ರಮಟ್ಟದ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿಯೂ ದೊರಕಿದೆ. ಶ್ರೀ ಸತ್ಯದೇವ ದುಬೆ, ಬಿ.ವಿ. ಕಾರಂತರಂಥ ನಿರ್ದೇಶಕರಿಂದ ಅನೇಕ ಪ್ರದರ್ಶನಗಳನ್ನು ಕಂಡಿದೆ. ಶ್ರೀ ದುಬೆಯವರ ಹಿಂದೀ ಪ್ರದರ್ಶನದಲ್ಲಿ ಶ್ರೀ ಅಮೋಲ ಪಾಲೇಕರ, ದಿ. ಅಮರೀಶಪುರಿ ಶ್ರೀಮತಿ ಸುನೀತಾ ಪ್ರಧಾನ ಮುಂತಾದವರು ಪಾತ್ರವಹಿಸಿ, ಈ ನಾಟಕದ ಪ್ರದರ್ಶನ ಅತ್ಯಂತ ಯಶಸ್ವಿಯಾಗಲು ಮತ್ತು ಬಹುಕಾಲ ಜನರ ಮನಸ್ಸಿನಲ್ಲಿ ಬೇರೂರಲು ಕಾರಣವಾಯಿತು. ಕಳೆದ ನಾಲ್ಕು ದಶಕಗಳಿಂದಲೂ ಅಲ್ಲಲ್ಲಿ ಪ್ರದರ್ಶನಗೊಳ್ಳುತ್ತಲೇ ಇರುವ ಸಾರ್ವಕಾಲಿಕ ನಾಟಕ ಎಂದರೂ ಅಡ್ಡಿ ಇಲ್ಲ. ಈಗಾಗಲೇ ಅನೇಕ ಪುನರ್ ಮುದ್ರಣಗಳನ್ನು ಕಂಡಿದೆ.