Your Cart

Need help? Call +91 9535015489

📖 Print books shipping available only in India. ✈ Flat rate shipping

ಮುತ್ತಿನ ಮಳೆ

G.R.Parimala Rao
$0.58

Product details

Category

Poetry

Author

G.R.Parimala Rao

Publisher

VIVIDLIPI

Language

Kannada

ISBN

978 – 93 – 81977 – 76-7

Book Format

Ebook

ಮುತ್ತಿನ ಮಳೆ
ಹನಿಗವನಗಳು
ಶ್ರೀಮತಿ ಜಿ. ಆರ್.ಪರಿಮಳಾರಾವ್ ಅವರು ತಮ್ಮ ಹನಿಗವನಗಳಲ್ಲಿ ಎಲ್ಲಾ ಬಗೆಯ ವೈವಿಧ್ಯತೆಯನ್ನು ಮೆರೆದಿದ್ದಾರೆ. ಇವರ ಸಾಮಾಜಿಕ ಕಾಳಜಿ ತಮ್ಮ ಕವಿತೆಗಳಲ್ಲಿ ಎಚ್ಚರಿಕೆಯ ಗಂಟೆ ಬಾರಿಸಿದೆ. ಇಂದಿನ ಸಾಮಾಜಿಕ ಬದುಕಿಗೆ ಇದು ತೀರಾ ಪ್ರಸ್ತುತವೂ ಆಗಿದೆ.
ಬಹಿರಂಗದ ವಾಸ್ತವದ ಮಜಲಿನಿಂದ ಅಂತರಂಗದ ಆತ್ಮ ಶೋಧದ ಪ್ರಪಂಚಕ್ಕೆ ಕಾಲಿಡುತ್ತಿರುವ ಇವರ ಕಾವ್ಯ ಪ್ರಕೃತಿಯ ಮೋಡಿಯಲ್ಲಿ ಸಿಲುಕಿ ಕಲ್ಪನೆಯ ವರ್ಣಮಯ ಲೋಕದಲ್ಲಿ ವಿಹರಿಸಿ ಕೊನೆಗೆ ಒಳ ಹುಡುಕಾಟದ ಭಾರತೀಯ ಸಂಸ್ಕಾರವೇ ಇಲ್ಲಿನ ಕಾವ್ಯಭಿವ್ಯಕ್ತಿಯನ್ನು ಆವರಿಸಿಕೊಳ್ಳುತ್ತದೆ.