Your Cart

Need help? Call +91 9535015489

📖 Print books shipping available only in India. ✈ Flat rate shipping

ಪರಾಗ

V. S. Kulkarni (Arvind)
$0.00

Product details

Category

Poetry

Author

V. S. Kulkarni (Arvind)

Publisher

Jadabharata Prakashan

Language

Kannada

Book Format

Ebook

Year Published

2011

ಪರಾಗ
(ಕವನ ಸಂಕಲನ) :
ಶ್ರೀ ಅರವಿಂದ ಅವರು ಬರೆದ ಮೊದಲ ಕವನ ಸಂಕಲನ ಇದಾಗಿದೆ. ಇವರು ಕರ್ನಾಟಕದವರೇ ಆಗಿದ್ದರೂ ಸಹ ಅವರ ಸರ್ಕಾರಿ ಸೇವೆ ಅವಧಿಯಲ್ಲಿ ಕರ್ನಾಟಕ ಹೊರತು ಪಡಿಸಿ ದೇಶದ ಎಲ್ಲ ಪ್ರಮುಖ ಪಟ್ಟಣಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರು ಪುಣೆಯಲ್ಲಿ ನೆಲೆಸಿದ್ದರು ಕನ್ನಡ ಭಾಷೆಯ ಮೇಲಿನ ಪ್ರೀತಿಯಿಂದ ಅವರ ಜೀವಮಾನದ ಅನುಭವಗಳನ್ನೆಲ್ಲ ಕ್ರೂಡೀಕರಿಸಿ ಬರೆದಂತಹ ಮೊದಲ ಕವನ ಸಂಕಲನ ಇದಾಗಿದೆ