
ಭಗವದ್ಗೀತೆ:ಒಂದು ಅವಲೋಕನ
Ramkrishna.G$1.81 $1.63
Product details
Author | Ramkrishna.G |
---|---|
Publisher | Nava Karnataka |
Book Format | Printbook |
Language | Kannada |
Pages | 164 |
Year Published | 2021 |
Category | spiritual |
ಗೀತೆಯನ್ನು ಕುರಿತು ಸಾವಿರಾರು ವಿದ್ವಾಂಸರು ನೂರಾರು ವ್ಯಾಖ್ಯಾನಗಳನ್ನು ನೀಡಿದ್ದಾರೆ. ಆದರೆ ಜಿ.ರಾಮಕೃಷ್ಣ ಅವರ ಈ ಹೊತ್ತಿಗೆಯು ಅವುಗಳನ್ನು ವಿಮರ್ಶಿಸುವ ಕಾರ್ಯ ಮಾಡದೆ, ಅದಕ್ಕಿಂತ ಭಿನ್ನವಾಗಿ ಚಾರಿತ್ರಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳಲ್ಲಿ ಭಗವದ್ಗೀತೆಯ ಪ್ರಾಮುಖ್ಯತೆಯೇನು ಎಂಬುದರತ್ತ ಓದುಗರ ಗಮನ ಸೆಳೆಯುತ್ತದೆ. ಭಗವದ್ಗೀತೆಯು ಹುಟ್ಟಿಕೊಂಡ ಕಾಲದ ಚಾರಿತ್ರಿಕ ಸಂದರ್ಭ ಮತ್ತು ಒಲವು-ನಿಲುವುಗಳನ್ನು ಗೌಣವಾಗಿಸಕೂಡದು ಮತ್ತು ಅವುಗಳಿಂದ ಪ್ರತ್ಯೇಕಿಸಿ ನೋಡಬಾರದು ಎಂಬ ಸಂದೇಶವನ್ನು ಈ ಕೃತಿಯಲ್ಲಿ ಲೇಖಕರು ಸಾದ್ಯಂತವಾಗಿ ಕಟ್ಟಿಕೊಡುತ್ತಾರೆ. “ಗೀತೆಯು ಸಂಕೀರ್ಣ ತತ್ವಶಾಸ್ತ್ರ ಪ್ರಮೇಯ ಆಗರ” ಎನ್ನುವ ವಿದ್ವಾಂಸರ ಹೇಳಿಕೆಯನ್ನು ವಿಸ್ತರಿಸುತ್ತಲೇ, ಈ ಕೃತಿಯಲ್ಲಿರುವ ವಿರೋಧಾಭಾಸವನ್ನೂ ಬಯಲುಮಾಡುತ್ತಾರೆ.
Customers also liked...
-
DVG
$0.48$0.44 -
B.Janardhan Bhat
$1.51$1.37 -
Swami Shivatmananda
$1.81$1.45 -
DVG
$3.87$3.48 -
Holalkere R Chandrasekhar
$12.09$7.26 -
Krishna Kolharkulkarni
$0.60$0.36