
ಶ್ರೀ ಕನಕದಾಸ ನಮನ
$1.51 $1.21
Product details
Book Format | Audiobook |
---|---|
Narrator | Aralumallige Parthasarathy |
Category | spiritual |
Language | Kannada |
Publisher | VIVIDLIPI |
Year Published | 2021 |
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
Customers also liked...
-
Dada Bhagwan
$0.60 -
Dada Bhagwan
$0.97 -
Rohith Chakrathirtha
$1.45$1.44 -
$12.09$10.88 -
Holalkere R Chandrasekhar
$12.09$7.26 -
Holalkere R Chandrasekhar
$12.09$7.26