Your Cart

Need help? Call +91 9535015489

📖 Print books shipping available only in India. ✈ Flat rate shipping

ಕಾಗೆ ಮತ್ತು ಕಡ್ಲೆಬೇಳೆ ಪಾಯಸ

Santosh Anantpur
113.00

Product details

Category

Stories

Author

Santosh Anantpur

Publisher

Nava Karnataka

Book Format

Printbook

Pages

112

Language

Kannada

Year Published

2021

ಹರಿವ ತೊರೆಯ ಲಹರಿ, ಸಂಸಾರ ಬಂಧನಾತ್, ಹೇಳಿಕೊಳ್ಳಲಾಗದ ನಾನು, ಕಿ….ಕಾ…., ಚೆಂಡೆ, ಪೈದಂಗಳೆ,  ನಂಬಿದ ದೈವ, ಜನ್ಮಾಂತರ ಹಾಗೂ ಗಂಧ ಹೀಗೆ ಒಟ್ಟು 11 ಕಥೆಗಳನ್ನು ಒಳಗೊಂಡಿದೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.ವಿಷಯ ಸೀಮಿತ ರೂಪದ್ದಾದರೂ, ಭಾಷೆ -ಭಾವಗಳ ಮೂಲಕ ವಸ್ತುವನ್ನು ಕಟ್ಟಿಕೊಡುವ ತಂತ್ರಗಾರಿಕೆ ಇದೆ. ಪ್ರಯೋಗಶೀಲತೆಯೂ ಇದೆ’ ಕಾಗೆ ಮತ್ತು ಕಡ್ಲೆಬೇಳೆ ಪಾಯಸ ಕತೆಯಂತೂ ಸಾಂಕೇತಿಕತೆಯೂ ಮೈವೆತ್ತಂತೆ ಮೂಡಿ ಬಂದಿದೆ.