Your Cart

Need help? Call +91 9535015489

📖 Print books shipping available only in India. ✈ Flat rate shipping

ಒಂದು ಬದಿ ಕಡಲು

Vivek Shanbhag
$9.99

Product details

Category

Stories

Author

Vivek Shanbhag

Publisher

Akshara Prakashana

Book Format

Ebook

Language

Kannada

Pages

216

Year Published

2007

ಈ ಕಥನವು ಘಟಿಸುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ. ಕರಾವಳಿಯ ಈ ಜಿಲ್ಲೆಯಲ್ಲಿ ಹಲವು ನದಿಗಳು ಹರಿದು ಸಮುದ್ರ ಸೇರುತ್ತವೆ. ನದಿಯು ಸಮುದ್ರವನ್ನು ಸೇರುವ ತಾಣವು ದೂರದಿಂದ ಶಾಂತ ಮನೋಹರವಾಗಿ ತೋರಿದರೂ, ಆ ಅಳಿವೆಯ ನಡುವೆ ಹೋಗಿ ನೋಡಿದಾಗಲೇ ನದಿಯು ಸಾಗರವನ್ನು ಸೇರುವಾಗಿನ ಕೋಲಾಹಲ ಕಾಣುವುದು. ಅಂತೆಯೇ ಬದಲಾವಣೆಯೊಡನೆ ಸೆಣಸುತ್ತಿರುವ ಇಲ್ಲಿಯ ಜೀವನವೂ.