Need help? Call +91 9535015489

📖 Paperback books shipping available only in India.

✈ Flat rate shipping

ಓದುಗ ಪ್ರಭು ಮತ್ತು ಲೇಖಕ ಮಹಾಶಯ!

ಓದುಗ ಪ್ರಭು ಮತ್ತು ಲೇಖಕ ಮಹಾಶಯ! ಮೊನ್ನೆ ಹೀಗೊಬ್ಬರು ವಾದಿಸಿದರು; ಓದುಗರು ಮುಖ್ಯ, ಓದುಗರೇ ಸರ್ವಸ್ವ, ಓದುಗರು ದೇವರು, ಓದುಗ ಆತ್ಮಬಂಧು ಅಂತೆಲ್ಲ ಅನೇಕ ಕತೆಗಾರರು ಹೇಳುತ್ತಿರುತ್ತಾರೆ. ನಟರು ಪ್ರೇಕ್ಷಕರ ತೀರ್ಮಾನವೇ ಅಂತಿಮ ಅನ್ನುತ್ತಾರೆ. ಪ್ರೇಕ್ಷಕ ಪ್ರಭು ಅಂತಾರೆ, ಪ್ರೇಕ್ಷಕರನ್ನು ದೇವರು […]

ಮಳೆನಿಂತ ಹಗಲಿನ ಜೊತೆಗೆ ನಾಲ್ಕಾರು ಕನ್ನಡ ಮಾತು

ಮಳೆನಿಂತ ಹಗಲಿನ ಜೊತೆಗೆ ನಾಲ್ಕಾರು ಕನ್ನಡ ಮಾತು ಹನ್ನೆರಡನೆಯ ಶತಮಾನದ ವಚನಕಾರರು ಬರೆದರು ನಡೆದಡೆ ನಡೆಗೆಟ್ಟ ನಡೆಯ ನಡೆವುದಯ್ಯ ನುಡಿದಡೆ ನುಡಿಗೆಟ್ಟ ನುಡಿಯ ನುಡಿವುದಯ್ಯ ಒಡಲ ಹಿಡಿದಡೆ ಹಿಡಿಯದೆ ಹಿಡಿವುದಯ್ಯ ಕೂಡುವೆಡೆ ಕೇಡಿಲ್ಲದೆ ಕೂಟವ ಕೂಡುವುದಯ್ಯ ಆಮೇಲೆ ಬಂದ ದಾಸರು ಬರೆದರು; […]

ಹೆಂಡತಿಯೊಬ್ಬಳು ಮನೆಯೊಳಗೆ, ಪ್ರೇಯಸಿಯರು ಮನದೊಳಗೆ!

ಹೆಂಡತಿಯೊಬ್ಬಳು ಮನೆಯೊಳಗೆ, ಪ್ರೇಯಸಿಯರು ಮನದೊಳಗೆ! ಸುಮ್ಮನೆ ಕೇಳಿಕೊಳ್ಳಿ! ಪತ್ನಿಗೆ ನಿಷ್ಠನಾಗಿರುವ ಏಕಪತ್ನೀವ್ರತಸ್ಥನ ಹೆಂಡತಿ ಸುಖವಾಗಿರುತ್ತಾಳಾ? ರಸಿಕನಾದ ಬಹುಜನಪ್ರಿಯನ ಹೆಂಡತಿ ಸುಖವಾಗಿರುತ್ತಾಳಾ? ಎಫ್ಪೆಮ್ಮಿನ ಮಸ್ತ್ ಮಯೂರಿ ವಿಚಿತ್ರವಾಗಿ ಕರೆಯುವಂತೆ `ನಮ್ಮ ಭಾಮಂದಿರು’ ಏಕಪತ್ನೀವ್ರತಸ್ಥನನ್ನೇ ಹೆಚ್ಚು ಮೆಚ್ಚುತ್ತಾರೆ. ಏಕಪತ್ನಿವ್ರತಸ್ಥ ಎನ್ನುವುದೇ ಒಂದು ಸಾಧನೆ, ಅದೇ […]

ಕಸೂತಿಯ ನಡುವೆ ಉಕ್ಕುವ ಹಾಡಿಗೆ ಮರುಳಾಗಿ….

ಕಸೂತಿಯ ನಡುವೆ ಉಕ್ಕುವ ಹಾಡಿಗೆ ಮರುಳಾಗಿ…. ಮನುಷ್ಯನ ಜೀವನದ ಅತ್ಯಂತ ನಿರ್ಣಾಯಕ ಘಳಿಗೆ ಯಾವುದು ಎಂದು ಕೇಳಿಕೊಳ್ಳಿ. ಅದನ್ನು ಇನ್ನಷ್ಟು ಸರಳಗೊಳಿಸಿ `ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣ ಯಾವುದಾಗಿರುತ್ತದೆ’ ಅಂತ ಪ್ರಶ್ನಿಸಿಕೊಳ್ಳಿ. ತಕ್ಷಣಕ್ಕೆ ಉತ್ತರ ಸಿಕ್ಕುವುದಿಲ್ಲ. `ನಾನು ಇಂತಿಂಥವರ ಮಗನಾಗಿಯೋ […]

ಕಾಡು ಕಾಡೆಂದರೆ ಕಾಡೇನ ಬಣ್ಣಿಸಲಿ…

ಕಾಡು ಕಾಡೆಂದರೆ ಕಾಡೇನ ಬಣ್ಣಿಸಲಿ… ಈ ಪುಟ್ಟ ಕತೆ ಹೀಗೇ ಯಾಕಿರಬೇಕು ಅಂತ ನಂಗೊತ್ತಿಲ್ಲ. 1937ರಲ್ಲೇ ಆತ ಬರೆದ ಈ ಪುಟ್ಟ ಕತೆ ಇವತ್ತು ಓದಿದರೂ ಸಾಕು ತಲ್ಲಣಿಸುವಂತೆ ಮಾಡುತ್ತದೆ. ಬರೆದಾತನ ಹೆಸರು ಯೊಹಾನ್ನೆಸ್ ಯೆನ್ಸೆನ್ ಡೆನ್ಮಾರ್ಕಿನ ಕತೆಗಾರ. ಈತನ ಕತೆ […]

ಅವಳು ಅತ್ತಿಹೂವು

ಅವಳು ಅತ್ತಿಹೂವು ಶರ್ಮಿಳೆ ಬರುತ್ತಿದ್ದಾಳೆ ಎಂದು ಶಿಬಿಗೆ ಗೊತ್ತಾಗೋ ಹೊತ್ತಿಗೆ ತೀರಾ ತಡವಾಗಿತ್ತು. ಶರ್ಮಿಳೆಯ ವಾಟ್ಸ್ ಅಪ್  ಮೆಸೇಜ್ ಒಂದಲ್ಲ ಮೂರಲ್ಲ ಇಪ್ಪತ್ತಕ್ಕೂ ಹೆಚ್ಚು ಬಂದು ಶಿಬಿಯ ಸ್ಮಾರ್ಟ್ ಫೋನ್ ಮೇಲೆ ಬಿದ್ದಿದ್ದವು. ಶರ್ಮಿಳೆ ಸುಮ್ಮನೇ ಬರಲಿಕ್ಕಿಲ್ಲ. ಅಷ್ಟೊಂದು ದೂರದಿಂದ ಆಕೆ ಬರುತ್ತಾಳೆ […]

ವ್ಯಕ್ತಿತ್ವದ ಅರಿವು

ಮನುಷ್ಯ ತನ್ನ ಕನಸುಗಳನ್ನು ನನಸು ಮಾಡಲು ಅನೇಕ ರೀತಿಯ ಪ್ರಯತ್ನವನ್ನು ಮಾಡುತ್ತಾ ಹೋಗುತ್ತಾನೆ. ಒಬ್ಬ ವ್ಯಕ್ತಿಯ ಗುಣವನ್ನು ವಿವರಿಸಿ ಹೇಳುವುದು ತುಂಬಾ ಕಷ್ಟ. ಇಂದಿನ ದಿನಗಳಲ್ಲಿ ಮನುಷ್ಯನ ವ್ಯಕ್ತಿತ್ವ ತುಂಬಾ ಕೆಲಸ ಮಾಡುತ್ತದೆ. ಮನುಷ್ಯ ತನ್ನ ವ್ಯಕ್ತಿತ್ವವನ್ನು ಅರಿತುಕೊಂಡಲ್ಲಿ ಬದುಕು ಮೇರುಕೃತಿಗೆ […]

ಪ್ರೇಮದ ಅಸಂಖ್ಯ ಅವಸ್ಥಾಂತರಗಳಲ್ಲಿ ಇದು ಮಧುರವೂ ಯಾತನಾಮಯವೂ ಆಗಿದೆ

ಪ್ರೇಮದ ಅಸಂಖ್ಯ ಅವಸ್ಥಾಂತರಗಳಲ್ಲಿ ಇದು ಮಧುರವೂ ಯಾತನಾಮಯವೂ ಆಗಿದೆ ನಾಲ್ಕಕ್ಷರದ ಪದ. ಎಡದಿಂದ ಬಲಕ್ಕೆ. ಕ್ಲೂ: ವಿನಾಕಾರಣ ಸಂಶಯಪಟ್ಟ ನಾಟಕಕಾರ ಕಂಡುಕೊಂಡ ದಾರಿ. ಮೇಲಿನಿಂದ ಕೆಳಕ್ಕೆ ಮೂರಕ್ಷರದ ಪದ. ಆ ಮೂರಕ್ಷರದ ಕೊನೆಯ ಅಕ್ಷರ ನಾಲ್ಕಕ್ಷರದ ಪದದ ಮೂರನೆಯ ಅಕ್ಷರ. ಮೇಲಿನಿಂದ […]

ಬೇಸಗೆಯಲ್ಲಿ ಕುರಿತು ಚಳಿಗಾಲದ ನಿರರ್ಥಕತೆಯನ್ನು ನೆನೆಯುತ್ತಾ..

ಬೇಸಗೆಯಲ್ಲಿ ಕುರಿತು ಚಳಿಗಾಲದ ನಿರರ್ಥಕತೆಯನ್ನು ನೆನೆಯುತ್ತಾ.. ಬೆಂಗಳೂರಿನ ಬೇಸಗೆಯ ಬಣ್ಣ ಯಾವುದು ಒಂದು ಯೋಚಿಸುತ್ತಿದ್ದೆ. ನಮ್ಮರಲ್ಲಂತೂ ಬೇಸಗೆ ಸುಡುಹಳದಿ. ಮಳೆಗಾಲ ಕಡು ಹಸಿರು. ಚಳಿಗಾಲಕ್ಕೂ ಬೇಸಗೆಗೂ ಅಂಥ ವ್ಯತ್ಯಾಸವಿಲ್ಲ. ಒಂದಷ್ಟು ಮರಗಳು ಎಲೆಯುದುರಿಸಿ ನಿಂತದ್ದು ಬಿಟ್ಟರೆ, ಹಗಲಿಡೀ ಅದೇ ಸುಡುವ ಸೂರ್ಯ […]