Need help? Call +91 9535015489

📖 Paperback books shipping available only in India.

✈ Flat rate shipping

ಪ್ರಖರ ಸತ್ಯವಾದಿ ಪಂ. ಸುಧಾಕರ ಚತುರ್ವೇದಿಯವರಿಗೆ 119 ವರ್ಷಗಳು – ಮಹಾನ್ ವ್ಯಕ್ತಿಯ ಮಾರ್ಗದರ್ಶನ ಸದಾ ನಮಗಿರಲಿ!

     ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯು ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ಈ ರಾಮನವಮಿಗೆ […]

ದೇವರು: ಒಂದು ತರ್ಕವಿತರ್ಕ- 3

      ವೇದ, ಉಪನಿಷತ್ತುಗಳು, ರಾಮಾಯಣ, ಮಹಾಭಾರತದ ವೃತ್ತಾಂತಗಳು, ದೇವರ ಮಹಿಮೆ ಕೊಂಡಾಡುವ ಕಥೆಗಳು, ಬೈಬಲ್,  ಕುರಾನ್, ಗುರುಗ್ರಂಥ ಸಾಹೀಬಾ, ವಿವಿಧ ಧರ್ಮಗ್ರಂಥಗಳು, ಇತ್ಯಾದಿಗಳು ಜನಸಮೂಹದ ಮೇಲೆ ಅಚ್ಚಳಿಯದ ಪ್ರಭಾವ ಬೀರಿವೆ, ಬೀರುತ್ತಿವೆ. ಎಲ್ಲಾ ಧರ್ಮಗ್ರಂಥಗಳು ಮೂಲಭೂತವಾಗಿ ಮನುಷ್ಯನ ಒಳ್ಳೆಯ ನಡವಳಿಕೆ ಬಗ್ಗೆ […]

ದೇವರು: ಒಂದು ತರ್ಕ ವಿತರ್ಕ – 2

‘ಏಕಂ ಸತ್ ವಿಪ್ರಾಃ ಬಹುಧಾ ವದಂತಿ’ – ಒಬ್ಬನೇ ದೇವರು, ಒಂದೇ ಸತ್ಯ, ವಿಶೇಷ ಪ್ರಜ್ಞಾವಂತರು ಅದನ್ನು ಬಹುರೀತಿಯಲ್ಲಿ ಹೇಳುತ್ತಾರೆ. ಹಿಂದೂಗಳು ಬಹು ದೇವತಾರಾಧನೆ ಮಾಡುವವರಾದರೂ ಒಬ್ಬನೇ ದೇವರೆಂಬುದನ್ನು ನಂಬುತ್ತಾರೆ. ಮುಸ್ಲಿಮರೂ, ಕ್ರಿಶ್ಚಿಯನರೂ ಸಹ ಒಬ್ಬನೇ ದೇವರೆನ್ನುತ್ತಾರೆ. ಯಾರು ಆ ಒಬ್ಬ […]

ದೇವರು: ಒಂದು ತರ್ಕವಿತರ್ಕ – 1

‘ಮಾಮಿ ಜೋತ ಮಾಡು ಪುಟ್ಟಾ’      ಅಪ್ಪನೋ, ಅಮ್ಮನೋ, ಯಾರೋ ಹಿರಿಯರೋ 5-6 ತಿಂಗಳ ಮಗುವಿನ ಎರಡೂ ಕೈಯನ್ನು ಹಿಡಿದು ಜೋಡಿಸಿ ದೇವರಿಗೆ ನಮಸ್ಕಾರ ಮಾಡುವುದನ್ನು ಹೇಳಿಕೊಡುತ್ತಾರೆ. ಮುಂದೆ ಮಗು ‘ಮಾಮಿ ಜೋತ ಮಾಡು’ ಎಂದಾಗಲೆಲ್ಲಾ ಕೈ ಜೋಡಿಸುತ್ತದೆ, ದೇವರ […]

ಅಧಿಕ ಮಾಸ – ಸಂಕ್ಷಿಪ್ತ ವಿವರಣೆ

ರವಿ ಅಶ್ವಿನಿ ನಕ್ಷತ್ರದ ಆರಂಭದ ಬಿಂದುವಿನಿಂದ ಪ್ರಾರಂಭಿಸಿ ಕ್ರಾಂತಿವ್ರತ್ತದಲ್ಲಿ ಸಂಚರಿಸುತ್ತ ತಿರುಗಿ ಅದೇ ಬಿಂದುವಿನ ಬಳಿ ಬರುವ ಕಾಲಾವಧಿಗೆ ಒಂದು ಸೌರ ವರ್ಷ ಎನ್ನುತ್ತಾರೆ. ಸೂರ್ಯ ಸಿದ್ಧಾಂತದ ಪ್ರಕಾರ ಸೌರ ವರ್ಷದ ಕಾಲಾವದಿ ೩೬೫ ದಿವಸ ೧೫ ಘಟಿಕ ೨೨ ಪಳ […]

ದಾಸ ಸಾಹಿತ್ಯ ಸಂಸ್ಕೃತಿ – ಭಾಗ ೧

‘ಹಿಂದೆ ದಾಸಸಾಹಿತ್ಯವನ್ನು ಸಾಹಿತ್ಯವೆಂದು ಎಣಿಸುತ್ತಿರಲಿಲ್ಲವೆಂದು ತೋರುತ್ತದೆ. ದಾಸರು ಕವಿಗಳ ಜೊತೆಗೆ ತಾವೂ ಕವಿಗಳೆಂದು ಹೇಳಿಕೊಳ್ಳದೇ ಇದ್ದುದು ಇದರ ಮುಖ್ಯ ಕಾರಣವಾಗಿರಬೇಕು…’ ಎಂದು ಡಾ. ಮಾಸ್ತಿ ಅವರು ಗುರುತಿಸಿದ್ದಾರೆ. ಆದರೆ ದಾಸರು ಈ ಬಗ್ಗೆ ಚಿಂತಿಸಿದವರಲ್ಲ. ‘ಸರ್ವೋತ್ತುಮನ ಸ್ತುತಿಸಲಿಕ್ಕೆ ಸರಿಬೆಸದಕ್ಷರದೆಣಿಕ್ಯಾಕೆ, ಯತಿ ಛಲ […]

ಹಿಂದುತ್ವ ಸಸ್ಯಾಹಾರಿಯಾಗಬೇಕೆಂದು ಬಯಸುತ್ತದೆಯೇ?

     ಹಿಂದುತ್ವ ಸಸ್ಯಾಹಾರಿಯಾಗಬೇಕೆಂದು ಬಯಸುತ್ತದೆಯೇ? ಈ ಪ್ರಶ್ನೆಗೆ ಕೆಲವು ಚಿಂತನಗಳನ್ನು ನಿಮ್ಮ ಮುಂದಿಡುತ್ತೇನೆ. ಹಿಂದುತ್ವ ಎನ್ನುವುದು ಸನಾತನ ಧರ್ಮ ಮತ್ತು ಆ ಧರ್ಮ ಅನಾದಿ ಕಾಲದ್ದು – ಅದು ಮೋಕ್ಷ ಸಂಪಾದನೆಯ ಮಾರ್ಗ ಹುಡುಕುವುದನ್ನು ಒಳಗೊಂಡಿದೆ. ಆದ್ದರಿಂದ ಯಾರು ಮೋಕ್ಷ […]