Shopping Cart

Need help? Call +91 9535015489

📖 Paperback books shipping available only in India.

✈ Flat rate shipping

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೪: ವಿ.ಸೀ. ಮತ್ತು ದಿನಕರ ದೇಸಾಯಿ ಅವರ ಕವಿತೆಗಳ ಓದು

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೪: ವಿ.ಸೀ. ಮತ್ತು ದಿನಕರ ದೇಸಾಯಿ ಅವರ ಕವಿತೆಗಳ ಓದು ಕವಿಗಳು ತಮ್ಮ ಸ್ವಂತ ಕವಿತೆಗಳನ್ನು ಓದುವ ಕವಿಗೋಷ್ಠಿಗಳು ಸಾಮಾನ್ಯ ಆದರೆ ಇಲ್ಲಿ ಕನ್ನಡದ ಪ್ರಸಿದ್ಧ ಕವಿಗಳು ಮತ್ತು ಕಾವ್ಯಾಸಕ್ತರು ವಿ.ಸೀ. ಅಥವಾ ದಿನಕರ […]

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೩: ಕನ್ನಡದಲ್ಲಿ ಇಷ್ಟೊಂದು ಮಹಾಕಾವ್ಯಗಳು ಏಕೆ?

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೩: ಕನ್ನಡದಲ್ಲಿ ಇಷ್ಟೊಂದು ಮಹಾಕಾವ್ಯಗಳು ಏಕೆ? ಆಧುನಿಕ ಕಾಲದಲ್ಲಿ ಮಹಾಕಾವ್ಯ ಹುಟ್ಟಲಾರದು. ಅದಕ್ಕೆ ಬೇಕಾದ ಸಾಮಾಜಿಕ ವ್ಯವಸ್ಥೆ, ಸಾಂಘಿಕ ಅನುಭವ ಈಗಿಲ್ಲ ಎಂಬ ಅಭಿಪ್ರಾಯವೊಂದಿತ್ತು. ಭಾರತದ ಉಳಿದ ಭಾಷೆಗಳಲ್ಲಿ ಹೇಗೋ, ಏನೋ ಕನ್ನಡದಲ್ಲಿ ಮಾತ್ರ […]

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೨: ಸತ್ಯದೊಂದಿಗೆ ಪ್ರಯೋಗ – ಕನ್ನಡ ಆತ್ಮಕಥೆಗಳು

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೨: ಸತ್ಯದೊಂದಿಗೆ ಪ್ರಯೋಗ – ಕನ್ನಡ ಆತ್ಮಕಥೆಗಳು ಗಾಂಧೀಜಿಯವರು ತಮ್ಮ ಕಥೆಯನ್ನು “ಸತ್ಯದೊಂದಿಗೆ ಒಂದು ಪ್ರಯೋಗ” ಎಂದು ಕರೆದರು. ಆತ್ಮಕಥೆಗಳನ್ನು ಬರೆಯುವುದು ಬಹಳ ನಾಜೂಕಿನ ಕೆಲಸ – ಕತ್ತಿಯ ಧಾರೆಯ ಮೇಲಿನ ನಡಿಗೆ. ಸಾಮಾನ್ಯವಾಗಿ […]

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೧: ಲೇಖಕರೊಂದಿಗೆ ಸಂವಾದ

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೧: ಲೇಖಕರೊಂದಿಗೆ ಸಂವಾದ ಎರಡನೆಯ ದಿನದ ಈ ಕೊನೆಯ ಗೋಷ್ಠಿಯಲ್ಲಿ ಪ್ರಸಿದ್ಧ ಲೇಖಕ ಸಿ.ಪಿ.ಕೃಷ್ಣಕುಮಾರ(ಸಿ.ಪಿ.ಕೆ) ಅವರೊಂದಿಗೆ ಸಂವಾದ ನಡೆಯುತ್ತದೆ. ಈ ಗೋಷ್ಠಿಯಲ್ಲಿ ಲೇಖಕರ ಬಗ್ಗೆ ಮಾಹಿತಿ ಪಡೆಯುವುದು ಮುಖ್ಯವಲ್ಲ. ಅವರ ಸಾಹಿತ್ಯಿಕ ಸಾಧನೆಗಳನ್ನು ಕುರಿತು […]

ರಂಗ ನಮನ

ನಾಡಿನ ಖ್ಯಾತ ಗಾಯಕರಾದ ಶ್ರೀಮತಿ. ಸಂಗೀತಾ ಕಟ್ಟಿ, ಶ್ರೀಮತಿ. ಕಲ್ಪನಾ ನಾಗನಾಥ್, ಶ್ರೀನಾಥ್, ಧನಂಜಯ್ ಕುಲಕರ್ಣಿ, ಶ್ರೀಪತಿ ಮಂಜನಬೈಲು, ರಾಮಚಂದ್ರ ಹಡಪದ್ ಅವರುಗಳು ವಾಜಪೇಯಿ ವಿರಚಿತ ರಂಗಗೀತೆ ಮತ್ತು ಚಿತ್ರಗೀತೆಗಳನ್ನು ಹಾಡಲಿದ್ದಾರೆ.

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೦: ಭಾಗ ೨: ಸಾಹಿತಿಗಳೊಂದಿಗೆ ನಾವು

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೧೦: ಭಾಗ ೨: ಸಾಹಿತಿಗಳೊಂದಿಗೆ ನಾವು ಸಾಹಿತ್ಯದಲ್ಲಿ ಆಸಕ್ತಿ ಹೊಂದಿದವರು ಸಾಹಿತಿಗಳಷ್ಟೇ ಅಲ್ಲ, ಸಾಹಿತ್ಯವನ್ನು ಪ್ರೀತಿಯಿಂದ ಓದಿಕೊಂಡು, ಸಾಹಿತಿಗಳೊಂದಿಗೆ. ಆತ್ಮೀಯ ಸಂಬಂಧವನ್ನು ಇಟ್ಟುಕೊಂಡಿರುವ ಸಾವಿರಾರು ಜನ ಸಾಹಿತ್ಯಾಸಕ್ತರಿದ್ದಾರೆ. ಇಂಥವರು ಸಾಹಿತ್ಯಕ್ಕೆ ಸಂಬಂಧಿಸಿದ ಸಮಾರಂಭಗಳಲ್ಲಿ ಕೇವಲ […]

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೯: ಲಾವಣಿಯ ಲಾವಣ್ಯ

ಗೋಷ್ಠಿ 9 ವೇಳೆ : 3.30-4.30 ಲಾವಣಿಯ ಲಾವಣ್ಯ ಉತ್ತರ ಕರ್ನಾಟಕದ ಅನೇಕ ಭಾಗದಲ್ಲಿ ಇನ್ನೂ ಕ್ರಿಯಾಶೀಲವಾಗಿರುವ ಜಾನಪದ ಹಾಡುಗಾರಿಕೆಯ ಒಂದು ಮುಖ್ಯ ಪ್ರಕಾರ ಲಾವಣಿ. ಒಂದು ಕಾಲಕ್ಕೆ, ಈ ಭಾಗದಲ್ಲಿ ಸಂಸ್ಕøತಿ ಪ್ರಸಾರದಲ್ಲಿ ಲಾವಣಿ ಬಹಳ ಮಹತ್ವದ ಪಾತ್ರ ವಹಿಸಿತ್ತು. […]

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೮: ಇಂದೂ ಕಾಡುವ ಅಂದಿನ ಕೃತಿ

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೮: ಇಂದೂ ಕಾಡುವ ಅಂದಿನ ಕೃತಿ ಅನೇಕ ಕಾರಣಗಳಿಂದ, ಒಮ್ಮೆ ಮಹತ್ವವೆನಿಸಿದ ಅನೇಕ ಕೃತಿಗಳು ಕ್ರಮೇಣ ಮರೆವಿಗೆ ಸರಿಯುತ್ತವೆ. ಇನ್ನು ಕೆಲವು ಮಹತ್ವದ ಕೃತಿಗಳು ಓದುಗರ ಗಮನವನ್ನೇ ಸೆಳೆಯದೆ ಕಣ್ಮರೆಯಾಗಿರುತ್ತವೆ. ಇಂದಿಗೂ ಪ್ರಸ್ತುತವಾಗಿರುವ ಅಂಥ […]

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೭ – ಹಳಗನ್ನಡ ಕಾವ್ಯದ ಓದು

ಧಾರವಾಡ ಸಾಹಿತ್ಯ ಸಂಭ್ರಮ ೨೦೧೬: ಗೋಷ್ಠಿ ೭ – ಹಳಗನ್ನಡ ಕಾವ್ಯದ ಓದು ಹಳಗನ್ನಡ ಕಾವ್ಯದ ಅಭ್ಯಾಸ ಅಲಕ್ಷ್ಯಕ್ಕೆ ಒಳಗಾಗತೊಡಗಿದೆ. ಪದವಿ ಮತ್ತು ಸ್ನಾತಕೋತ್ತರ ಅಭ್ಯಾಸಕ್ರಮದಲ್ಲೂ ಹಳಗನ್ನಡ – ನಡುಗನ್ನಡ ಕಾವ್ಯಗಳ ಓದಿನ ಭಾಗ ಕಡಿಮೆಯಾಗ ತೊಡಗಿದ. ಹಳಗನ್ನಡವನ್ನು ಚೆನ್ನಾಗಿ ಕಲಿಸುವ […]