Need help? Call +91 9535015489

📖 Paperback books shipping available only in India.

✈ Flat rate shipping

Loading Events

« All Events

Virtual Event
  • This event has passed.

ಕುಂದಲತ – ಆಡಿಯೋ ಪುಸ್ತಕ ಬಿಡುಗಡೆ ಕಾರ್ಯಕ್ರಮ

April 10 @ 6:00 pm - 7:00 pm IST

Virtual Event
Free
“ಕುಂದಲತ – ಆಡಿಯೋ ಪುಸ್ತಕ ಬಿಡುಗಡೆ ಕಾರ್ಯಕ್ರಮ”
ವಿವಿಡ್ಲಿಪಿಯಲ್ಲಿ ಕುಂದಲತ ಮುದ್ರಿತ, ಇ ಪುಸ್ತಕ ಮತ್ತು ಆಡಿಯೋ ಪುಸ್ತಕ ರೂಪದಲ್ಲಿ ಲಭ್ಯವಿದೆ…
`ಕುಂದಲತ’ ಕಾದಂಬರಿಗೆ ಐತಿಹಾಸಿಕವಾಗಿ ಮಲಯಾಳಂನಲ್ಲಿ ಮೊದಲ ಕಾದಂಬರಿ ಎಂಬ ಒಂದು ಮಹತ್ವದ ಸ್ಥಾನವಿದೆ. ಕುಂದಲತ ಒಂದು ರೀತಿಯಲ್ಲಿ ಕಾಲ್ಪನಿಕ ಇತಿಹಾಸದ ವಸ್ತುವನ್ನು ನಿರೂಪಿಸುತ್ತದೆ. ಆದರೆ ಆಧುನಿಕ ಕಾದಂಬರಿಯ ಲಕ್ಷಣಗಳನ್ನು ಒಳಗೊಂಡ ಮೊದಲ ಕಾದಂಬರಿಯೆಂಬ ಖ್ಯಾತಿ ಈ ಕೃತಿಗಿದೆ. ಈ ಕೃತಿಯ ವಸ್ತುವಿನ ನಿರ್ವಹಣೆಯು ಸಮಕಾಲೀನ ರಾಜಕೀಯಕ್ಕೆ ಪ್ರತಿಕ್ರಿಯಿಸುವಂತೆಯೇ ಇದೆ ಎಂಬುದನ್ನು ಕಾದಂಬರಿಯ ಒಟ್ಟು ಆಶಯದಿಂದ ತಿಳಿದುಕೊಳ್ಳಬಹುದು. ಬ್ರಿಟಿಷ್ ಆಡಳಿತದ ವಿರುದ್ಧ ಬರೆಯುವ ಸ್ವಾತಂತ್ರ್ಯ ಇಲ್ಲದ ದಿನಗಳಲ್ಲಿ ಈ ಕಾದಂಬರಿ ರೂಪುಗೊಂಡಿದೆ ಎಂಬುದನ್ನು ನೆನಪಿಸಿ ಕೊಂಡರೆ ಇದರ ಮಹತ್ವ ಅರಿವಾದೀತು.,

Details

Date:
April 10
Time:
6:00 pm - 7:00 pm IST
Cost:
Free
Event Categories:
,
Event Tags:
, ,
View Event Website

Organiser

Mooka Trust
Phone:
+91 9535015489
Email:
support@vividlipi.com
%d bloggers like this: