G N Mohan

G N Mohan

ಜಿ.ಎನ್. ಮೋಹನ್ ಕನ್ನಡ ಪತ್ರಿಕೋದ್ಯಮದ ಪ್ರಮುಖರಲ್ಲೊಬ್ಬರು. ಪ್ರಜಾವಾಣಿಯ ವರದಿಗಾರರಾಗಿ, ಈಟಿವಿ ಚಾನಲ್ ನ ಹಿರಿಯ ಸಂಪಾದಕರಾಗಿ, ಸಮಯ ಚಾನಲ್ ಹಾಗೂ ಅವಧಿಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪತ್ರಿಕೆ, ಎಲೆಕ್ಟ್ರಾನಿಕ್ ಹಾಗೂ ಆನ್ ಲೈನ್ ಮೂರು ಮಾಧ್ಯಮಗಳಲ್ಲಿ ನುರಿತವರು. ‘ಸೋನೆಮಳೆಯ ಸಂಜೆ’, ‘ಪ್ರಶ್ನೆಗಳಿರುವುದು ಶೇಕ್ಸ್ ಪಿಯರನಿಗೆ’ ಕವನ ಸಂಕಲನಗಳು, ‘ನನ್ನೊಳಗಿನ ಹಾಡು ಕ್ಯೂಬಾ’ (ಪ್ರವಾಸ ಕಥನ), ‘ಕಾಫಿ ಕಪ್ಪಿನೊಳಗೆ ಕೊಲಂಬಸ್'(ವಿಚಾರ ಕಥನ) ಇವರ ಪ್ರಮುಖ ಕೃತಿಗಳು

Books By G N Mohan