Gururaj Karajagi

Gururaj Karajagi

ಗುರುರಾಜರು ಜನಿಸಿದ್ದು ೨೪.೦೫.೧೯೫೨ ರಲ್ಲಿ. ಗುರುರಾಜ ಕರ್ಜಗಿಯವರು,ಶಿಕ್ಷಣ ತಜ್ಞರು. ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದಾರೆ . ಕರ್ನಾಟಕ ವಿಶ್ವವಿದ್ಯಾನಿಲಯದಿಂದ ರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟನ್ನು ಪಡೆದ ಇವರು. ೨೨ಕ್ಕೂಹೆಚ್ಚು ಸಂಶೋಧನಾ ಲೇಖನಗಳನ್ನು ದೇಶ ವಿದೇಶಗಳ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ. ಸೃಜನ ಶೀಲತೆ,ಸಂವಹನಕಲೆ, ಮುಂತಾದದುಗಳಲಿ ಆಸಕ್ತಿ ಹೊಂದಿರುವ ಡಾ.ಕರಜಗಿಯವರು ತಮ್ಮ ಧನಾತ್ಮಕ ಚಿಂತನೆಗಳು, ಕಾರ್ಯಕ್ಷಮತೆ ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಬರಹಕ್ಕೆ ಮತ್ತು ಉಪನ್ಯಾಸಗಳಿಗೆ ಭಾರತ ಮತ್ತು ವಿದೇಶಗಳಲ್ಲೂ ಹೆಚ್ಚು ಪರಿಚಿತರು. ಎಪ್ಪತ್ತಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಬರೆದವರು, ಅಂಕಣಕಾರರು. ಶಿಕ್ಷಣ ತಜ್ಞರು. ಮೂರೂ ದಶಕಗಲಿಗಿಂತಲೂ ಹೆಚ್ಚುಕಾಲ ಉನ್ನತ ಮಟ್ಟದ ವಿದ್ಯಾಸಂಸ್ಥೆ ಕಟ್ಟಿ, ಬೆಳೆಸಿ, ಪ್ರಾಧ್ಯಾಪಕರಾಗಿ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ಜಲವಾಗಿಸಿದವರು. ವಿಶ್ವದಾದ್ಯಂತ ಶಿಷ್ಯ ಪರಂಪರೆಯನ್ನು ಹೊಂದಿರುವ ಇವರು ಕರ್ನಾಟಕ ವಿಶ್ವವಿದ್ಯಾನಿಲಯದಿಂದ ರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟನ್ನು ಪಡೆದುಕೊಂಡಿದ್ದಾರೆ. ೨೨ಕ್ಕೂಹೆಚ್ಚು ಸಂಶೋಧನಾ ಲೇಖನಗಳನು ದೇಶ ವಿದೇಶಗಳ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ.

Books By Gururaj Karajagi