Mohan Kuntar

Mohan Kuntar

ಮೋಹನ್ ಕುಂಟಾರ್ ಅವರು 25-05-1963ರಂದು ಜನಿಸಿದರು.ಮಲೆಯಾಳಂ ಭಾಷೆಯಲ್ಲಿ ಸರ್ಟಿಫಿಕೆಟ್, ತಮಿಳು ಭಾಷೆಯಲ್ಲಿ ಡಿಪ್ಲೊಮಾ ಹಾಗೂ ತೆಲುಗು ಭಾಷೆಯಲ್ಲಿ ಪಿ.ಎಚ್.ಡಿ. ಪಡೆದಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದಾರೆ.ಕೇರಳ ಕಥನ, ಸಮುದಾಯಗಳ ಕನ್ನಡ ಪರಂಪರೆ, ಕನ್ನಡ ಮಲೆಯಾಳಂ ಭಾಷಾಂತರ ಪ್ರಕ್ರಿಯೆ ಇವರ ಪ್ರಮುಖ ಪ್ರಕಟಣೆಗಳು.

Books By Mohan Kuntar