Shanta Nagaraj

Shanta Nagaraj

ಹಿರಿಯ ಲೇಖಕಿ ಶಾಂತಾ ನಾಗರಾಜ್ ಅವರು ಎಂ..ಎ. (ಕನ್ನಡ) ಪದವೀಧರರು. ತಂದೆ ಎಸ್.ವಿ. ಹರಿದಾಸ್, ತಾಯಿ ಸೀತಾಬಾಯಿ. ವೃತ್ತಿಯಲ್ಲಿ ಉಪನ್ಯಾಸಕರು.ಕೃತಿಗಳು: ನೀವು ಯಶಸ್ವಿ ಗೃಹಿಣಿಯೆ?, ಶಾಲಾ ಮಕ್ಕಳ ಪೋಷಕರಿಗೆ ಕಿವಿಮಾತು (2017), ದುಗುಡ ಕಳೆಯುವ ಮಾರ್ಗ(2009) ವ್ಯಕ್ತಿವಿಕಸನ ಮಾಲೆಯ ಕೃತಿಗಳು.. ಕಿತ್ತು ತಿನ್ನುವ ಮುಪ್ಪು (1989) ಕಾದಂಬರಿ, ಬಾಲಾಪರಾಧಿಗಳು (1984), ಸ್ವಉದ್ಯೋಗ ತೆರೆದ ಹೆಬ್ಬಾಗಿಲು ಕವನ ಸಂಕಲನ ಪ್ರಕಟಿಸಿದ್ದಾರೆ. ಡಾಲರ್ ಹಕ್ಕಿ (2002) ಪ್ರವಾಸ ಕಥನ ಮತ್ತು ಯಾನ ಸಂಸ್ಕತಿ ಇವರ ಕಥಾಸಂಕಲನ. ಪಟ್ಟದಗೊಂಬೆಯೂ ಪರದೇಶವೂ (2009)ರಲ್ಲಿ, ಭಾಷಾಂತರ (ಇತರರೊಂದಿಗೆ): ಅಭಿವೃದ್ಧಿ ಆಳಿಕೆ ಮತ್ತು ಮಾನವೀಯ ಮೌಲ್ಯಗಳು, ರೆಕ್ಕೆಯ ಮಿತ್ರರು (2010) ರಲ್ಲಿ ಪ್ರಕಟಿಸಿದ್ದಾರೆ.

Books By Shanta Nagaraj