ಕಥೆ ಹೇಳುವೆ ಬಾ ಕಂದ
ಈ ಪುಸ್ತಕವು ಹಲವಾರು ಕಥೆಗಳನ್ನು ಒಳಗೊಂಡಿದೆ. ಆ ಕಥೆಗಳೆಂದರೆ :
ಬುದ್ಧಿವಂತ ಬದರಿ, ನರಿಯ ಸೇಡು, ಹಸಿರು ಚಿನ್ನ, ಮುಯ್ಯಿಗೆ ಮುಯ್ಯಿ, ಕುಸ್ತಿ ಕಲಿತ ಆಮೆ, ಮಂಗೂಸ್ ಮತ್ತು ಹಾವು, ರೈತ ರಾಮಣ್ಣ, ಪಾಠ ಕಲಿತ ಒಂಟೆ, ನರಿಯ ಮೋಸ,ಸೊಂಬೇರಿ ಮೊಲ, ಸಿಂಹದ ಜನ್ಮ ದಿನ, ಮೂರ್ಖ ನಾಯಿಗಳು, ಬೆಲೆಯಿಲ್ಲದ ಧನ್ಯತೆ, ವ್ಯಾಪಾರಿಯ ಸಾಕ್ಷಿ, ದೇವರು ಮತ್ತು ಮಾನವ, ಕಪ್ಪೆ ವೈದ್ಯನಾಥ, ಮೇಕೆಯ ಉಪದೇಶ, ದೇವರು ಕರುಣಾಮಯ, ಕಪ್ಪೆಗಳ ಜಗಳ, ಚಿನ್ನದ ವಿಗ್ರಹ, ಸಂಗೀತಗಾರ ತೋಳ, ಬುದ್ಧಿವಂತ ಕತ್ತೆ, ಸತತ ಪ್ರಯತ್ನದ ಫಲ, ತಾಳ್ಮೆಯ ಫಲ, ದೇವರು ಕೊಟ್ಟ ವರ, ಬುದ್ಧಿವಂತ ಕಲಾವಿದ, ಮೇಧಾವಿ ನ್ಯಾಯಾಧೀಶ, ಪಕ್ಷಿಯ ಉಪಕಾರ, ನರಿಯ ಪುನರ್ಜನ್ಮ, ಮೂರ್ಖ ಸ್ನೇಹಿತರು, ಕುಂಬಾರನ ಪ್ರಾರ್ಥನೆ, ಹೂದಳ ಮತ್ತು ಮುಳ್ಳು, ಪಕ್ಷಿಗಳಿಗೆ ವೈದ್ಯ, ಕೆಟ್ಟದ್ದು ಮಾಡಬಾರದು, ಕುತಂತ್ರಿ ಕಾಗೆ, ಬುದ್ಧಿವಂತ ವ್ಯಾಪಾರಿ, ಎದೆಗಾರಿಕೆ, ಕನಸುಗಳು ನಿಜವಾಗುವುವೇ?, ನಂಬಿ ಕೆಟ್ಟ ಕರಿಯಣ್ಣ, ಇಲಿಯ ಚಾತುರ್ಯ, ದೇವರನ್ನು ದೂಷಿಸಬೇಡ, ಸಮಯಕ್ಕೆ ತಕ್ಕ ನುಡಿ, ಸೋಮಾರಿ ಹಕ್ಕಿಗಳು, ಮ್ಯಾಜಿಕ್ ಗಂಗಾಳ, ಕತ್ತೆ ಜಂಭ, ಕೋತಿಗೇಕೆ ಉಪದೇಶ?, ಸತ್ತ ಮೊಸಳೆ, ಚಿಟ್ಟೆಯ ಹಿರಿಮೆ, ಕುಂಟು ನಾಯಿ, ಎರಡು ಕಪ್ಪೆಗಳು, ಆನೆಯ ಉದ್ದ ಸೊಂಡಿಲು,ರಾಜಕುಮಾರಿಗೆ ಒಲಿದ ಹಕ್ಕಿ, ಆನೆಯ ಹಲ್ಲು, ನರಿಯ ಉಡುಗೊರೆ, ಪಂಜರದ ಕೋತಿ, ಮೂರ್ಖ ಕಪ್ಪೆ, ನರಿಯ ಉಪಾಯ, ಮುಯ್ಯಿಗೆ ಮುಯ್ಯಿ, ಸಿಂಹದ ಪ್ರೀತಿ.