Only logged in customers who have purchased this product may leave a review.

ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ
Sale!
ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ
$3.54 $2.83
ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ
ವೃತ್ತಿರಂಗಭೂಮಿಯ ತಲಸ್ಪರ್ಶಿಯಾದ ಅಧ್ಯಯನಗಳು ಕನ್ನಡದಲ್ಲಿ ವಿರಳ. ಹಾಗಿರುವಲ್ಲಿ ವೃತ್ತಿರಂಗಭೂಮಿಯು ಬೆಳೆದುಬಂದ ಬಗೆಗೆ ಅಧಿಕೃತ ಮಾಹಿತಿಗಳನ್ನು ಇರಿಸಿಕೊಂಡು ಮಾಡಿದ ಈ ಅಧ್ಯಯನ ಮುಖ್ಯವಾಗುತ್ತದೆ. ಸ್ವತಹ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಶ್ರೀ ಪ್ರಕಾಶ ಗರುಡರು ರಂಗಭೂಮಿಯ ಏಳುಬೀಳುಗಳನ್ನು ಹತ್ತಿರದಿಂದ ಬಲ್ಲವರು. ಅವುಗಳನ್ನು ಮುಖ್ಯ ಆಕರವಾಗಿಸಿ ಐತಿಹಾಸಿಕವಾಗಿ ವೃತ್ತಿ ರಂಗಭೂಮಿಯ ಬೆಳವಣಿಗೆಯನ್ನು ಅವುಗಳ ವಿವಿಧ ಅಯಾಮಗಳನ್ನು ಗುರುತಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ. ಹಾಗಾಗಿ ಈ ಬರೆಹ ವೃತ್ತಿರಂಗಭೂಮಿಯ ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.
- Category: Articles
- Publisher: Yaji Prakashana
- Language: Kannada
- ISBN: 978-81-923012-7-3
- Book Format: Printbook
Reviews
There are no reviews yet.