ಅದ್ದ್ಯಾ
100.00 60.00 Add to basket
Sale!

ಅದ್ದ್ಯಾ

100.00 60.00

ಅದ್ದ್ಯಾ
ಅದ್ದ್ಯಾ ಎಂಬ ನಾಮನಿರ್ದೇಶನಗಳಿಲ್ಲದ ವ್ಯಕ್ತಿಯು ತನ್ನದಲ್ಲದ ಬೇರೆಯವರ ಮನೆಯಲ್ಲಿ ಬದುಕಿ ಮನೆಯ ಸುಃಖ ದುಃಖಗಳಲ್ಲಿ ತಾನೂ ಭಾಗಿಯಾಗಿ ತಾನು ಜೀವನದಲ್ಲಿ ಕಲಿತ ಪಾಠಗಳನ್ನು ಮನೆಯ ಮಕ್ಕಳಿಗೆ ಕಲಿಸಿ ಅವರ ಜೀವನವನ್ನು ರೂಪಿಸಿದ ಚಿತ್ರ. ತಾನು ಸಮರ್ಪಿಸಿಕೊಂಡ ಮನೆಗೆ ತನ್ನನ್ನು ಸೀಮಿತಗೊಳಿಸಿಕೊಂಡು ಮನೆಯ ಸಂಸ್ಕೃತಿಗೆ ತಾನೂ ಭಾಗೀದಾರಳಾಗಿ ಅದಕ್ಕೆ ತನ್ನ ಕೊಡುಗೆಯನ್ನು ಇತ್ತವಳು ಅದ್ದ್ಯಾ. ಅದ್ದ್ಯಾ ತನ್ನ ಮೇರೆಯಲ್ಲಿನ ಸಮಾಜದ ಭಾಷೆ ನೀತಿ ನಿಲುವುಗಳನ್ನು ನಿರ್ದೇಶಿಸುವ ಜೀವ. ಆದ್ದರಿಂದ ಇದು ಒಮ್ಮೆ ನಾವು ಕಳಕೊಂಡ ತಿರುಗಿ ಮರಳಿ ಬಾರದ ಸಂಸ್ಕೃತಿಯ ಚಿತ್ರವೆಂದರೂ ಸರಿ.

  • Category: Biography
  • Publisher: Manohara Granthamala
  • Language: Kannada
  • ISBN: 978-93-81822-57-9
  • Author: pushpamala desai
  • Book Format: Ebook

Reviews

There are no reviews yet.

Only logged in customers who have purchased this product may leave a review.