Dhaatu
₹180.00 ₹90.00
ಧಾತು
ಮೊಗಸಾಲೆಯವರ ಹೊಸ ಕಾದಂಬರಿ ‘ಧಾತು’ ಕಥನ ಕ್ರಮದಲ್ಲಿ ಪಲ್ಲಟವೊಂದನ್ನು ಇದು ಸೂಚಿಸುತ್ತದೆ. ಎಂದಿನಿಂದಲೂ ಎಲ್ಲ ಕಲಾಪ್ರಕಾರಗಳನ್ನೂ ನಿರಂತರವಾಗಿ ಕಾಡುತ್ತಿರುವ ಗಂಡು ಹೆಣ್ಣಿನ ಸಂಬಂಧವನ್ನು ಇದು ಧಾತುವಾಗಿ ಹೊಂದಿದೆ. ಆಧುನಿಕತೆಯೇ ಮೂಲವಾಗಿ ಬದಲಾಗುತ್ತಿರುವ ಬದುಕಿನ ವಿನ್ಯಾಸವನ್ನು ಇದು ಶೋಧಿಸಲೆಳಸುತ್ತದೆ.
Reviews
There are no reviews yet.