ಎಲ್ಲಿಯೂ ಸಲ್ಲಲಿಲ್ಲ

ಎಲ್ಲಿಯೂ ಸಲ್ಲಲಿಲ್ಲ

by Dheerendra Dhanakashirur

Sold by Manohara Granthamala

Ebook

$0.00

ಎಲ್ಲಿಯೂ ಸಲ್ಲಲಿಲ್ಲ

ಈ ನಾಟಕವು ನರಸಿಂಹ ಹಿರಣ್ಯಕಶಿಪು, ದೇವತೆಗಳು, ಇವರಾರದೂ ಪೌರಾಣಗಳ ಕತೆಯಲ್ಲ . ಆದ್ದರಿಂದ ನಡೆಯುವ ಪ್ರಸಂಗಗಳಿಗೆ ಪೌರಾಣಗಳ ದೃಷ್ಟಿಯಿಂದ ಲಾಜಿಕ್ ಇರುವುದಿಲ್ಲ . ದೇವಲೋಕ ಅಂಥದೊಂದಿದ್ದರೆ ಮತ್ತು ಮನುಷ್ಯಲೋಕ ಇವುಗಳ ನಡುವಿನ ಕೊಂಡು ಕಳಚಿದವೆನಿಸಿದಾಗ ನಾಟಕ ನಡೆಯುವದು. ದೇವತೆಗಳು, ನಾಟಕ ಆಡೂವವಳು, ಅದರ ಹೊರಗಿನವರು ಹೀಗೆ ಮೂಲಸ್ತರಗಳಲ್ಲಿ ಪ್ರಹಸನ ನಡೆಯುತ್ತದೆ. ಇದು ನಾಟಕದ ವಸ್ತು. ಪೂರ್ಣ ನಾಟಕ ನಡೆದಾಗ ಏನೇನಾಗುವದೋ ಅದೇ ನಾಟಕದ ಕತೆ.

  • Category: Plays
  • Author: Dheerendra Dhanakashirur
  • Publisher: Manohara Granthamala
  • Language: Kannada
  • Book Format: Ebook

Reviews

There are no reviews yet.

Only logged in customers who have purchased this product may leave a review.