Sale!

ಭೂಮಿಯ ದ್ರವ್ಯರಾಶಿ ಎಷ್ಟು?

$0.62

ಅವಲ  ಮೂರ್ತಿ ಅವರ ಈ ಪುಸ್ತಕವು  ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವಂತ ಕೃತಿಯಾಗಿದೆ.

  • Category: Science
  • Author: Avala Murthy A O
  • Book Format: Ebook
  • Pages: 72
  • Language: Kannada
  • Year Published: 2021

ವಿದ್ಯಾರ್ಥಿಗಳ ಲ್ಲಿ  ಮೂಲ ವಿಜ್ಞಾನ ಕುರಿತು ಆಸಕ್ತಿಯನ್ನುಂಟು ಮಾಡುವ ಒಂದು ಪ್ರಯತ್ನವಾಗಿದೆ. ಮಕ್ಕಳನ್ನು ಚಿಂತನಾಶೀಲರನ್ನಾಗಿಸುವ  ಉದ್ದೇಶದಿಂದ ಆರಂಭಿಸಲಾದ ಈ ಸರಣಿಯಲ್ಲಿಸುತ್ತಮುತ್ತಲು ನಡೆಯುವ ಸಣ್ಣ ಸಣ್ಣ ಸಂಗತಿಗಳೆಡೆಗೆ ಮಕ್ಕಳು ಗಮನ ಹರಿಸಿ, ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವಂತೆ ಕೃತಿಯನ್ನು ರಚಿಸಿದ್ದು ವೈಶಿಷ್ಟ್ಯ. ಇದರಿಂದ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ದೃಢವಾಗುತ್ತದೆ ಮತ್ತು ಮಕ್ಕಳು ವಿಜ್ಞಾನವನ್ನು ಕುತೂಹಲದಿಂದ ಕಲಿಯುತ್ತಾರೆ ಹಾಗೂ ಮನರಂಜನೆಯೂ ಇಲ್ಲಿರುವುದರಿಂದ ಕಲಿಕೆ ಅರ್ಥಪೂರ್ಣವಾಗಿಸುತ್ತದೆ.

Reviews

There are no reviews yet.

Only logged in customers who have purchased this product may leave a review.