ನಮಗೆ ಭಯವಾಗುವುದೇಕೆ?
$0.75 $0.68 Add to basket
Sale!

ನಮಗೆ ಭಯವಾಗುವುದೇಕೆ?

$0.75 $0.68

ಈ ಪುಸ್ತಕವು ಮಕ್ಕಳನ್ನು ಚಿಂತನಶೀಲರನ್ನಾಗಿ ಮಾಡುವ ವಿಜ್ಞಾನದ ಕಥನಗಳನ್ನು  ಒಳಗೊಂಡಿದೆ.

  • Category: Science
  • Author: Avala Murthy A O
  • Book Format: Ebook
  • Pages: 72
  • Language: Kannada
  • Year Published: 2021

ಎಳೆಯಲ್ಲಿಯೇ ವಿದ್ಯಾರ್ಥಿಗಳ ಲ್ಲಿ ಮೂಲ ವಿಜ್ಞಾನದ ಕುರಿತು ಆಸಕ್ತಿಯನ್ನುಂಟು ಮಾಡುವ  ಒಂದು ಪ್ರಯತ್ನ ಈ ಲೇಖನವಾಗಿದೆ. ಮಕ್ಕಳನ್ನು ಚಿಂತನಾಶೀಲರನ್ನಾಗಿಸುವ ಉದ್ದೇಶದಿಂದ ಆರಂಭಿಸಲಾದ ಈ ಸರಣಿಯಲ್ಲಿ ಸುತ್ತಮುತ್ತಲು ನಡೆಯುವ ಸಣ್ಣ ಸಣ್ಣ ಸಂಗತಿಗಳೆಡೆಗೆ ಮಕ್ಕಳು ಗಮನ ಹರಿಸಿ, ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವಂತೆ  ಕೃತಿಯನ್ನು ರಚಿಸಿದ್ದು ವೈಶಿಷ್ಟ್ಯ. ಇದರಿಂದ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ದೃಢವಾಗುತ್ತದೆ ಮತ್ತು ಮಕ್ಕಳು ವಿಜ್ಞಾನವನ್ನು ಕುತೂಹಲದಿಂದ ಕಲಿಯುತ್ತಾರೆ ಹಾಗೂ ಮನರಂಜನೆಯೂ ಇಲ್ಲಿರುವುದರಿಂದ ಕಲಿಕೆ ಅರ್ಥಪೂರ್ಣವಾಗಿಸುತ್ತದೆ. ನಿತ್ಯ ಜೀವನದಲ್ಲಿ ಅನುಭವಕ್ಕೆ ಬರುವ ಆದರೆ ಅದು ಹೀಗೇಕೆ? ಎಂದು ಅರ್ಥವಾಗಿರದ   ಹಲವಾರು ಪ್ರಶ್ನೆಗಳಿಗೆ ಲೇಖಕರು ಸಂವಾದ ದ ರೂಪದಲ್ಲಿ ಸಮರ್ಪಕ ವಿವರಣೆ ನೀಡಿದ್ದಾರೆ.

Reviews

There are no reviews yet.

Only logged in customers who have purchased this product may leave a review.