ಈಡೊಂದು ಹುಲಿಯೆರಡು 
150.00 90.00 Add to basket
Sale!

ಈಡೊಂದು ಹುಲಿಯೆರಡು 

150.00 90.00

ಈಡೊಂದು ಹುಲಿಯೆರಡು 

‘ಬೇಟೆಯ ನೆನಪುಗಳು ‘ ಕನ್ನಡ ಜನತೆಯಲ್ಲಿ ಮೂಡಿಸಿದ ಪರಿಣಾಮ ರಮಣೀಯತೆಗೆ ಸರಿಮಿಗಿಲೆನಿಸಿ ‘ ಈಡೊಂದು ಹುಲಿಯೆರಡು’ ಎಂಬೀ ಕೃತಿಯು ಮತ್ತಷ್ಟು ಬಣ್ಣ ಬೆಡಗು ಬೆರಗುಗಳನ್ನು ಹೊತ್ತು  ವಿಜೃಂಭಿಸುವುದರಲ್ಲಿ ಸಂಶಯವಿಲ್ಲ.  ಇಲ್ಲಿರುವುದು ಬರಿಯ ಬೇಟೆಯ ವ್ಯಸನದ ಕ್ರೌರ್ಯದ ರಕ್ತರಂಜಿತ ಕಥನವಲ್ಲ; ನಾಲ್ಕೈದು ದಶಕಗಳ ಹಿಂದಿನ ತುಳುವ ಮಲೆನಾಡಿನ ಬದುಕಿನ ಜೀವಂತ ಚಿತ್ರಣ; ಒಂದು ಸೀಮೆಯ ಜನದ ನಡವಳಿಕೆಯನ್ನು ನಿಚ್ಚಳವಾಗಿ ಬಣ್ಣಿಸಿದ ಕುಂಚದ ಕುಶಲತೆ.

  • Category: Stories
  • Author: Kedambadi Jattappa Rai
  • Publisher: Sahitya Prakashana
  • Language: Kannada
  • Book Format: Ebook

Reviews

There are no reviews yet.

Only logged in customers who have purchased this product may leave a review.