Only logged in customers who have purchased this product may leave a review.
Sale!
ಈಡೊಂದು ಹುಲಿಯೆರಡು
$2.04 $1.84
‘ಬೇಟೆಯ ನೆನಪುಗಳು ‘ ಕನ್ನಡ ಜನತೆಯಲ್ಲಿ ಮೂಡಿಸಿದ ಪರಿಣಾಮ ರಮಣೀಯತೆಗೆ ಸರಿಮಿಗಿಲೆನಿಸಿ ‘ ಈಡೊಂದು ಹುಲಿಯೆರಡು’ ಎಂಬೀ ಕೃತಿಯು ಮತ್ತಷ್ಟು ಬಣ್ಣ ಬೆಡಗು ಬೆರಗುಗಳನ್ನು ಹೊತ್ತು ವಿಜೃಂಭಿಸುವುದರಲ್ಲಿ ಸಂಶಯವಿಲ್ಲ. ಇಲ್ಲಿರುವುದು ಬರಿಯ ಬೇಟೆಯ ವ್ಯಸನದ ಕ್ರೌರ್ಯದ ರಕ್ತರಂಜಿತ ಕಥನವಲ್ಲ; ನಾಲ್ಕೈದು ದಶಕಗಳ ಹಿಂದಿನ ತುಳುವ ಮಲೆನಾಡಿನ ಬದುಕಿನ ಜೀವಂತ ಚಿತ್ರಣ; ಒಂದು ಸೀಮೆಯ ಜನದ ನಡವಳಿಕೆಯನ್ನು ನಿಚ್ಚಳವಾಗಿ ಬಣ್ಣಿಸಿದ ಕುಂಚದ ಕುಶಲತೆ.
- Book Format: Printbook
- Author: Kedambady Jathappa Rai
- Category: Stories
- Language: Kannada
- Publisher: Sahitya Prakashana
Category: Stories
Tags: Eedondu, Eedondu Huliyeradu, Fiction, Huliyeradu, Kedambadi Jattappa Rai, Kedambady Jathappa Rai, paperback, sahitya prakashana, Stories
Reviews
There are no reviews yet.