Your Cart

Need help? Call +91 9535015489

📖 Print books shipping available only in India. ✈ Flat rate shipping

ಇರುವುದೆಲ್ಲವ ಬಿಟ್ಟು, ಇರದುದರೆಡೆಗೆ

ಇರುವುದೆಲ್ಲವ ಬಿಟ್ಟು, ಇರದುದರೆಡೆಗೆ… ನಾ‌ನು ನನ್ನ ‘ ಮೊದಲ ಗಳಿಕೆ’ ಯ ಕೊಂಚ ಹಣವನ್ನು ಕೈಲಿ ಹಿಡಿದಾಗ ನನಗಿನ್ನೂ ಆಗ ಹತ್ತು ವರ್ಷ ಸಹಿತ ತುಂಬಿರಲಿಲ್ಲ. ಏಕೆ ಆಶ್ಚರ್ಯವಾಯಿತೇ?ನನಗೂ ಅದೇ ಆಗಿತ್ತು. ಆದರೆ ಆ ಹಣ, ಆ ಗಳಿಗೆ ಕೊಟ್ಟ ಕಣ್ಣಿನ ಮಿಂಚನ್ನು ಇಂದಿನ ಪರ್ಸು ತುಂಬುವ ಪೆನ್ಶನ್ಗೆ ಒಂದು ಬಾರಿ, ಕೇವಲ ಒಂದೇ ಒಂದು ಬಾರಿಯೂ ಕೊಡಲಾಗಿಲ್ಲ ಎಂಬುದು ಹದಿನಾರಾಣೆ ಸತ್ಯ. ಇದು ನಿಮಗೆ ಸುಲಭವಾಗಿ ತಲೆಗಿಳಿದು ಅರ್ಥವಾಗಬೇಕೆಂದರೆ ನಾವೀಗ ಕನ್ನಡದ ಸಿನೆಮಾಗಳಾದ ‘ ತಿಥಿ’ […]