Your Cart

Need help? Call +91 9535015489

📖 Print books shipping available only in India. ✈ Flat rate shipping

ಕಾಮ

ಕಾಮ ಕಾಮವು ಎರಡು ಅಲಗಿನ ಚೂಪಾದ ಖಡ್ಗವಿದ್ದಂತೆ. ಅರಿಷಡ್ವರ್ಗದಲ್ಲಿ ಪ್ರಥಮ ಸ್ಥಾನದಲ್ಲಿರುವ ಇದು ನಾಲ್ಕು ಪುರುಷಾರ್ಥಗಳಲ್ಲೂ ಪ್ರಧಾನವಾದುದು. ಒಂದು ರೀತಿಯಲ್ಲಿ ಮನುಷ್ಯನನ್ನು ಅಧಃಪತನಗೊಳಿಸುವುದು ಮತ್ತು ಉದ್ಧಾರಗೊಳಿಸುವುದು ಎರಡೂ ಸಾಧ್ಯವಿರುವುದು ಈ ಕಾಮಕ್ಕೇ! ಕಾಮವು ನಮ್ಮ ಹಿಡಿತದಲ್ಲಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಅದರ ಹಿಡಿತಕ್ಕೆ ನಾವು ಸಿಕ್ಕಿಬಿದ್ದರೆ ಮುಗಿದೇಹೋಯಿತು. ಅನೇಕ ವರ್ಷಗಳ ಸಾಧನೆಯನ್ನು ಕ್ಷಣಾರ್ಧದಲ್ಲಿ ನುಂಗಿ ನೀರು ಕುಡಿಯುವ ಸಾಮರ್ಥ್ಯ ಈ ಕಾಮಕ್ಕಿದೆ. ಇಹ-ಪರಗಳೆರಡರಲ್ಲೂ ನೆಮ್ಮದಿ, ಶಾಂತಿ ಸಿಗಬೇಕಾದರೆ ಕಾಮವನ್ನು ನಮ್ಮ ಉದ್ದೇಶಕ್ಕೆ ತಕ್ಕಂತೆ ಚಾಕಚಕ್ಯತೆಯಿಂದ ಬಳಸಿದರೆ […]