Need help? Call +91 9535015489

📖 Print books shipping available only in India. ✈ Flat rate shipping

ದೀಪಾವಳಿವಿಶೇಷ “ಥಟ್ ಅಂತ ಹೇಳಿ” ರಸಪ್ರಶ್ನೆ ಕಾರ್ಯಕ್ರಮ

ಕನ್ನಡರಿಗಾಗಿ, ಕನ್ನಡದಲ್ಲಿ, ಕನ್ನಡದ ರಸಪ್ರಶ್ನೆ ಕಾರ್ಯಕ್ರಮ… “ಥಟ್ ಅಂತ ಹೇಳಿ”.
ಡಾ. ನಾ ಸೋಮೇಶ್ವರ ಅವರ ನೇತೃತ್ವದಲ್ಲಿ ನಡೆಸುತ್ತಿರುವ ದೀಪಾವಳಿ ವಿಶೇಷ “ಥಟ್ ಅಂತ ಹೇಳಿ” ರಸಪ್ರಶ್ನೆ ಕಾರ್ಯಕ್ರಮ.
ಟಿ ವಿ ಯ ಮಿತಿಯಿಂದ ಜಗತ್ತಿನ ಕನ್ನಡಿಗರಿಗೆ ತಲುಪಿಸಲು ಡಾ. ನಾ ಸೋಮೇಶ್ವರ ಅವರೊಡನೆ ಮೂಕ ಟ್ರಸ್ಟ್ ಸೇರಿಕೊಂಡು ಇದನ್ನು ಅಂತರ್ಜಾಲದ ನೇರ ಪ್ರಸಾರ ಕಾರ್ಯಕ್ರಮದಂತೆ ತರುತ್ತಿದೆ.