” ನಾ ‘ನಿನ’-ಗೆಂದೇ ಬರೆದಾ ಪ್ರೇಮದ ಓಲೆ…” ಅದು ೧೯೬೮-೬೯ ರ ಸಮಯ. ನನ್ನ B.A ಪದವಿಯ ಫಲಿತಾಂಶ ಅದೇ ತಾನೇ ಬಂದಿತ್ತು. ಪಾಸಾಗಿದ್ದೆ. ಮುಂದೇನು ಎಂಬ ಸಮಸ್ಯೆಯೇನೂ ಇರಲಿಲ್ಲ.ನೌಕರಿಯ ಸಂಭಾವ್ಯತೆ ಇಲ್ಲವೇ ಇಲ್ಲ ಎಂಬಷ್ಟು ದೂರದ ಮಾತು.ಆರು ತಿಂಗಳ ಹಿಂದೆ ಅಕ್ಕನ ಮದುವೆಯಾಗಿ ಮನೆ ನೋಡಿಕೊಳ್ಳುವ ಹೊರೆ ನನ್ನದಾಗಿತ್ತು. ಮನೆಯಲ್ಲಿ ಎಲ್ಲರೂ ದೊಡ್ಡವರೇ ಇದ್ದುದರಿಂದ ಹೆಚ್ಚಿನ ಹೊಣೆ ಏನೂ ಇರಲಿಲ್ಲ.ಆ ವೇಳೆಯನ್ನು ಬಳಸಿಕೊಳ್ಳಲು ಹಾಲಭಾವಿಯವರ school of arts ದಲ್ಲಿ painting class, ಗಾಂಧಿಚೌಕಿನಲ್ಲಿಯ […]
